ETV Bharat / state

ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲ್ಲ, ಪಕ್ಷದ ಸಿದ್ಧಾಂತ ಮತ್ತು ಸಂಘಟನೆಗೆ ಬದ್ಧ : ಶಾಸಕ ಎಸ್.ಅಂಗಾರ - ಶಾಸಕ ಎಸ್​ ಅಂಗಾರ

ನಾನು ಪಕ್ಷದ ಸಿದ್ಧಾಂತ ಮತ್ತು ಸಂಘಟನೆಗೆ ಬದ್ಧನಾಗಿರುತ್ತೇನೆ. ಯಾವುದೇ ರೀತಿಯಲ್ಲಿ ಅಧಿಕಾರಕ್ಕಾಗಿ ಲಾಬಿ ಮಾಡುವ ವ್ಯಕ್ತಿತ್ವ ನನ್ನದಲ್ಲ..

S Angara
ಎಸ್.ಅಂಗಾರ
author img

By

Published : Jan 12, 2021, 4:30 PM IST

ಕಡಬ : ಕಡಬದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆಯ ಬಗ್ಗೆ ಸುಳ್ಯ ಶಾಸಕ ಎಸ್.ಅಂಗಾರ ನೇತೃತ್ವದಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಮತ್ತು ಸಾರ್ವಜನಿಕ ಸಭೆ ನಡೆಯಿತು.

ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು, ಕಾಲೇಜು ಸ್ಥಾಪನೆಯ ಬಗ್ಗೆ ಉನ್ನತ ಶಿಕ್ಷಣ ಸಚಿವರ ಜೊತೆಗೆ ಮಾತನಾಡಿ ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಮನವರಿಕೆ ಮಾಡಲಾಗುವುದು ಎಂದು ಹೇಳಿದರು.

ಸಚಿವ ಸ್ಥಾನದ ಕುರಿತಂತೆ ಶಾಸಕ ಎಸ್.ಅಂಗಾರ ಪ್ರತಿಕ್ರಿಯೆ..

ಓದಿ...ಬಿಜೆಪಿ ಸೇರಲು ತೀರ್ಮಾನಿಸಿಲ್ಲ, ಬೆಂಬಲ ಮಾತ್ರ ಬಿಎಸ್​ವೈಗೆ : ಶಾಸಕ ಎನ್. ಮಹೇಶ್

ಸಚಿವ ಸಂಪುಟ ವಿಸ್ತರಣೆ ಮತ್ತು ಸಚಿವ ಸ್ಥಾನ ಸಿಗುವ ಬಗ್ಗೆ ಈಟಿವಿ ಭಾರತ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕರು, ನಾನು ಪಕ್ಷದ ಸಿದ್ಧಾಂತ ಮತ್ತು ಸಂಘಟನೆಗೆ ಬದ್ಧನಾಗಿರುತ್ತೇನೆ. ಯಾವುದೇ ರೀತಿಯಲ್ಲಿ ಅಧಿಕಾರಕ್ಕಾಗಿ ಲಾಬಿ ಮಾಡುವ ವ್ಯಕ್ತಿತ್ವ ನನ್ನದಲ್ಲ. ದೇವರ ದಯೆಯಿಂದ ಅಧಿಕಾರ ಸಿಕ್ಕಿದರೆ, ನಿಷ್ಠೆಯಿಂದ ಕೆಲಸ ಮಾಡುವ ಬದ್ಧತೆಯೂ ನನ್ನಲ್ಲಿದೆ ಎಂದದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.