ETV Bharat / state

ಮಳೆಯಿಂದ ಹಾನಿಗೊಳಗಾಗಿದ್ದ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ ಶಾಸಕ ವೇದವ್ಯಾಸ ಕಾಮತ್​ - Mangalote rain effect news

ಅತಿವೃಷ್ಟಿಯಿಂದ ಹಾನಿಗೊಳಗಾಗಿದ್ದ 25 ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಪರಹಾರ ಚೆಕ್ ವಿತರಿಸಿದರು.

MLA Vedavyasa Kamath
author img

By

Published : Oct 21, 2019, 3:01 AM IST

ಮಂಗಳೂರು: ಅತಿವೃಷ್ಟಿಯಿಂದ ಹಾನಿಗೊಳಗಾಗಿದ್ದ 25 ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಪರಹಾರ ಚೆಕ್ ವಿತರಿಸುವ ಮೂಲಕ ನೊಂದವರಿಗೆ ದೈರ್ಯ ತುಂಬಿದ್ದಾರೆ.

MLA Vedavyasa Kamath distrubute flood relief cheques
ಮಳೆಯಿಂದ ಹಾನಿಗೊಳಗಾಗಿದ್ದ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ

ಮಳೆಯಿಂದ ಹಾನಿಗೊಳಗಾಗಿದ್ದ ಕುಟುಂಬದವರಿಗೆ ಚೆಕ್​ ವಿತರಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಸರ್ಕಾರದಿಂದ ಸಿಗುವ ಪರಿಹಾರ ಧನದ ಚೆಕ್ಕನ್ನು ವಿತರಿಸಿದ್ದೇವೆ. ಮಳೆಯಿಂದ ನಗರ ಪ್ರದೇಶದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಈಗಾಗಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪೂರ್ಣ ಪ್ರಮಾಣದ ಹಾನಿಯಾದ ಕಡೆಗೆ ಹಿಂದೆಂದಿಗಿಂತಲೂ ಹೆಚ್ಚಿನ ಮೊತ್ತವನ್ನು ಕೊಟ್ಟಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ರೂಪಾ ಡಿ. ಬಂಗೇರ, ರಾಮಚಂದ್ರ ಚೌಟ, ಕಿಶೋರ್ ಕೊಟ್ಟಾರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ಮಂಗಳೂರು: ಅತಿವೃಷ್ಟಿಯಿಂದ ಪ್ರಕೃತಿ ವಿನಾಶ ಸಂಭವಿಸಿ ಹಾನಿಗೊಳಗಾದ 25 ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಪರಹಾರ ಚೆಕ್ ವಿತರಿಸಿದರು.

ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಸರಕಾರದಿಂದ ಸಿಗುವ ಪರಿಹಾರ ಧನದ ಚೆಕ್ಕನ್ನು ವಿತರಿಸಿದ್ದೇವೆ. ಮಳೆಹಾನಿಯಿಂದ ನಗರ ಪ್ರದೇಶದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪೂರ್ಣ ಪ್ರಮಾಣದ ಹಾನಿಯಾದ ಕಡೆಗೆ ಹಿಂದೆಂದಿಗಿಂತಲೂ ಹೆಚ್ಚಿನ ಮೊತ್ತವನ್ನು ಕೊಟ್ಟಿದ್ದಾರೆ ಎಂದರು.

Body:ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ರೂಪಾ ಡಿ. ಬಂಗೇರ, ರಾಮಚಂದ್ರ ಚೌಟ, ಕಿಶೋರ್ ಕೊಟ್ಟಾರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.