ETV Bharat / state

ಶಾಸಕ ವೇದವ್ಯಾಸ ಕಾಮತ್​​ಗೆ ಕೊರೊನಾ ಸೋಂಕು ದೃಢ

author img

By

Published : Jun 4, 2021, 6:35 PM IST

ಸಾರ್ವಜನಿಕರೂ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಿ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಂತಿಮ ಗೆಲುವು ನಮ್ಮದೇ ಆಗಲಿದೆ..

kamath
kamath

ಮಂಗಳೂರು: ತಮಗೆ ಕೊರೊನಾ ಸೋಂಕು ದೃಢಗೊಂಡಿದೆ ಎಂದು ಸ್ವತಃ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.

ನನಗೆ ಸ್ವಲ್ಪ ಜ್ವರ ಕಾಣಿಸಿದ ಹಿನ್ನೆಲೆ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಕೋವಿಡ್ ಪಾಸಿಟಿವ್​ ದೃಢಪಟ್ಟಿದ್ದು, ನಾನು ಹೋಂ ಐಸೋಲೇಷನ್ ಆಗಿದ್ದು, ಆರೋಗ್ಯವಾಗಿದ್ದೇನೆ.

ಸಾರ್ವಜನಿಕರೂ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಿ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಂತಿಮ ಗೆಲುವು ನಮ್ಮದೇ ಆಗಲಿದೆ ಎಂದು ವೇದವ್ಯಾಸ್ ಕಾಮತ್ ಅವರು ಟ್ವೀಟ್‌ನಲ್ಲಿ‌ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.