ETV Bharat / state

ಗ್ರಾಹಕರ ಗಮನಕ್ಕೆ ಬಾರದೆ ಬ್ಯಾಂಕ್ ಖಾತೆಯಿಂದ ಹಣ ಡ್ರಾ; ಎರಡು ಪ್ರಕರಣ ದಾಖಲು

ಗ್ರಾಹಕರಿಗೆ ಗೊತ್ತಾಗದಂತೆಯೇ ಅವರ ಬ್ಯಾಂಕ್ ಖಾತೆಯಿಂದ 60 ಸಾವಿರ ಡ್ರಾ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿವೆ. ಇಬ್ಬರು ಗ್ರಾಹಕರು ಈ ಬಗ್ಗೆ ದೂರು ನೀಡಿದ್ದಾರೆ.

Money draw from customer bank account
ಸಂಗ್ರಹ ಚಿತ್ರ
author img

By

Published : Dec 27, 2020, 2:28 AM IST

ಮಂಗಳೂರು: ಗ್ರಾಹಕರ ಗಮನಕ್ಕೆ ಬಾರದೇ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮಾಡಿದ ಎರಡು ಪ್ರಕರಣಗಳು ಮಂಗಳೂರಿನಲ್ಲಿ ನಡೆದಿವೆ.

ದಯಾನಂದ ಎಂಬವರು ಬೈಕಂಪಾಡಿ ಶಾಖೆಯ ಯೂನಿಯನ್ ಬ್ಯಾಂಕ್​​ನಲ್ಲಿ ಖಾತೆ ಹೊಂದಿದ್ದು ಇವರ ಗಮನಕ್ಕೆ ಬಾರದೇ ಇವರ ಖಾತೆಯಿಂದಲೇ 20 ಸಾವಿರ ರೂ. ನಗದು ತೆಗೆದಿದ್ದಾರೆ.

ಮತ್ತೊಂದೆಡೆ ಜಾನೆಟ್ ಡಿಸೋಜ ಎಂಬವರು ಕೆನರಾ ಬ್ಯಾಂಕ್ ಬಲ್ಮಠ ಶಾಖೆಯಲ್ಲಿ ಖಾತೆಯನ್ನು ಹೊಂದಿದ್ದು ಈ ಖಾತೆಯಲ್ಲಿದ್ದ 40 ಸಾವಿರ ರೂ ಡ್ರಾ ಮಾಡಿಕೊಂಡಿದ್ದಾರೆ.

ಇಬ್ಬರು ಬ್ಯಾಂಕ್ ಖಾತೆಯಿಂದ 60 ಸಾವಿರ ಡ್ರಾ ಮಾಡಲಾಗಿದೆ. ಈ ಬಗ್ಗೆ ಹಣ ಕಳೆದುಕೊಂಡ ಇಬ್ಬರು ಗ್ರಾಹಕರು ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.