ETV Bharat / state

ಮೂಡುಬಿದಿರೆ: ಶಾಂಭವಿ ನದಿಯಲ್ಲಿ ಮುಳುಗಿ ನಾಲ್ವರ ಸಾವು - Paladka village panchayat of Moodubidir taluk

ಮೂಡುಬಿದಿರೆಯ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ವಿವಾಹ ಸಮಾರಂಭಕ್ಕೆ ಬಂದಿದ್ದರು. ಮದುವೆಗೆ ಬಂದಿದ್ದ ಇವರು ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಈ ಘಟನೆ ನಡೆದಿದೆ.

Moodubidir Four people dead in river news
ಶಾಂಭವಿ ನದಿಯಲ್ಲಿ ಮುಳುಗಿ ನಾಲ್ವರ ಸಾವು
author img

By

Published : Nov 24, 2020, 6:35 PM IST

Updated : Nov 24, 2020, 6:43 PM IST

ಮೂಡುಬಿದಿರೆ: ಈಜಲು ಹೋದ ವೇಳೆ ನಾಲ್ವರು ನೀರುಪಾಲಾದ ಘಟನೆ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ನದಿಯಲ್ಲಿ ನಡೆದಿದೆ.

ಶಾಂಭವಿ ನದಿಯಲ್ಲಿ ಮುಳುಗಿ ನಾಲ್ವರ ಸಾವು

ವಾಮಂಜೂರು ಮೂಡುಶೆಡ್ಡೆ ನಿಖಿಲ್ (18), ಅರ್ಶಿತಾ (20), ವೇಣೂರಿನ ಸುಬಾಸ್ (19) ಹಾಗೂ ಬಜ್ಪೆ ಪೆರಾರದ ರವಿ (30)‌ ಮೃತಪಟ್ಟ ದುರ್ದೈವಿಗಳು.

ಇವರು ಮೂಡುಬಿದಿರೆಯ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ವಿವಾಹ ಸಮಾರಂಭಕ್ಕೆ ಬಂದಿದ್ದರು. ಮದುವೆಗೆ ಬಂದಿದ್ದ ಇವರು ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಈ ಘಟನೆ ನಡೆದಿದೆ.

ಈ ಸಂಬಂಧ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿದ ರಾಜ್ಯ ಸರ್ಕಾರ

Last Updated : Nov 24, 2020, 6:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.