ETV Bharat / state

ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ರಾತ್ರಿ ಸುತ್ತಾಡುತ್ತಿದ್ದ ಜೋಡಿ ಮೇಲೆ ಹಲ್ಲೆ ಯತ್ನ - ETV Bharath Kannada

ಅನ್ಯಕೋಮಿನ ಜೋಡಿಯ ಮೇಲೆ ಭಜರಂಗದಳ ಕಾರ್ಯಕರ್ತರು ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

Etv Bharat
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ:
author img

By

Published : Dec 11, 2022, 11:34 AM IST

ಮಂಗಳೂರು(ದಕ್ಷಿಣ ಕನ್ನಡ): ನಗರದ ಕೊಟ್ಟಾರದಲ್ಲಿ ತಡರಾತ್ರಿ ಇಬ್ಬರು ಯುವತಿಯರು ಅನ್ಯಕೋಮಿನ ಯುವಕರೊಂದಿಗೆ ಸುತ್ತಾಡುತ್ತಿರುವ ಮಾಹಿತಿ ಪಡೆದ ಭಜರಂಗದಳ ಕಾರ್ಯಕರ್ತರು ಅವರನ್ನು ತಡೆದು ಹಲ್ಲೆಗೆ ಮುಂದಾಗಿದ್ದಾರೆ. ಹೋಟೆಲ್​ಗೆ ಊಟಕ್ಕೆ ಬಂದಿರುವುದಾಗಿ ಯುವಕ, ಯುವತಿಯರು ತಿಳಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ, ಮಧ್ಯರಾತ್ರಿ ಯಾವ ಹೋಟೆಲ್ ಇದೆ ಎಂದು ಪ್ರಶ್ನಿಸಿ ಭಜರಂಗ ದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಉರ್ವ ಠಾಣಾ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಮಂಗಳೂರು: ಆಭರಣ ಮಳಿಗೆಯಲ್ಲಿ ನೈತಿಕ ಪೊಲೀಸ್ ಗಿರಿ; ಮೂರು ಪ್ರಕರಣ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.