ETV Bharat / state

ಮಂಗಳೂರಿನಲ್ಲಿ ನೈತಿಕ ಪೊಲೀಸ್​​ಗಿರಿ: ಸಂಘಟನೆ ಕಾರ್ಯಕರ್ತರಿಂದ ಯುವಕನ ಮೇಲೆ ಹಲ್ಲೆ ಆರೋಪ - ಮಂಗಳೂರಿನಲ್ಲಿ ನೈತಿಕ ಪೊಲೀಸ್​​ಗಿರಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್​ಗಿರಿ ಪ್ರಕರಣ ನಡೆದಿದೆ. ಬಸ್​ನಲ್ಲಿ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

moral policing in mangaluru
ಮಂಗಳೂರಿನಲ್ಲಿ ನೈತಿಕ ಪೊಲೀಸ್​​ಗಿರಿ
author img

By

Published : Nov 25, 2022, 8:35 PM IST

ಮಂಗಳೂರು: ನಗರದಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ ಪ್ರಕರಣ ನಡೆದಿದೆ. ಬಸ್​ನಲ್ಲಿ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಅನ್ಯ ಸಮುದಾಯದ ಯುವಕನ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

moral policing in mangaluru
ಟ್ವೀಟ್​​

ಯುವತಿಯ ಜೊತೆ ಯುವಕ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ಪ್ರತಿಕ್ರಿಯೆ ನೀಡಿಲ್ಲ.

ಈ ಬಗ್ಗೆ ಇಮ್ರಾನ್ ಖಾನ್ ಎಂಬವರು ಟ್ವೀಟ್ ಮಾಡಿದ್ದಾರೆ. ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು ಘಟನೆ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾಜಿ ಶಾಸಕ ಸುರೇಶ್​ ಕೊಲೆಗೆ ಸಂಚು ಆರೋಪ: ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ಎಫ್​ಐಆರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.