ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತರ ಪ್ರಾಬಲ್ಯ - gram panchayat election result

ಜಿಲ್ಲೆಯಲ್ಲಿ 220 ಗ್ರಾಮ ಪಂಚಾಯತ್​​ಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ ಬೆಂಬಲಿತರು 145 ಗ್ರಾಮ ಪಂಚಾಯತ್​ಗಳಲ್ಲಿ ಅಧಿಕಾರ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತರು 44 ಗ್ರಾಮ ಪಂಚಾಯತ್​ಗಳಲ್ಲಿ ಅಧಿಕಾರ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

most of the bjp supported candidates won in the gram panchayat election
ಗ್ರಾಮ ಸಮರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತರ ಪ್ರಾಬಲ್ಯ
author img

By

Published : Dec 31, 2020, 9:58 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಬೆಂಬಲಿತರು ಪ್ರಾಬಲ್ಯ ಸಾಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತರ ಪ್ರಾಬಲ್ಯ

ಜಿಲ್ಲೆಯಲ್ಲಿ 220 ಗ್ರಾಮ ಪಂಚಾಯತ್​​ಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ ಬೆಂಬಲಿತರು 145 ಗ್ರಾಮ ಪಂಚಾಯತ್​ಗಳಲ್ಲಿ ಅಧಿಕಾರ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತರು 44 ಗ್ರಾಮ ಪಂಚಾಯತ್​ಗಳಲ್ಲಿ ಅಧಿಕಾರ ಪಡೆದಿದ್ದಾರೆ. ಎಸ್​ಡಿಪಿಐ ಬೆಂಬಲಿತರು ಎರಡು ಕಡೆಗಳಲ್ಲಿ ಮತ್ತು ಜೆಡಿಎಸ್ ಬೆಂಬಲಿತರು ಒಂದು ಕಡೆ ಅಧಿಕಾರಕ್ಕೆ ಬಂದಿದ್ದಾರೆ. 6 ಕಡೆಗಳಲ್ಲಿ ಬಿಜೆಪಿ ಬೆಂಬಲಿತರು ಮತ್ತು ಕಾಂಗ್ರೆಸ್ ಬೆಂಬಲಿತರ ನಡುವೆ ಸಮಬಲ ಇದ್ದು 22 ಕಡೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಓದಿ: ಪಾಕ್​ ಪರ ಘೋಷಣೆ ಹಾಕಿದ ವಿಡಿಯೋ ವೈರಲ್: ಎಸ್​ಡಿಪಿಐ ಬೆಂಬಲಿಗರ ವಿರುದ್ಧ ಪ್ರಕರಣ

2015ರಲ್ಲಿ 227 ಗ್ರಾಮ ಪಂಚಾಯತ್​​ಗಳಿಗೆ ಚುನಾವಣೆ ನಡೆದಿತ್ತು. ಇದರಲ್ಲಿ ಬಿಜೆಪಿ ಬೆಂಬಲಿತರು 129, ಕಾಂಗ್ರೆಸ್ ಬೆಂಬಲಿತರು 80, ಜೆಡಿಎಸ್ ಬೆಂಬಲಿತರು 1, ಸಮಬಲ 9 , 8 ಕಡೆಗಳಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ‌ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಳೆದ ಬಾರಿಗಿಂತಲೂ ಬಿಜೆಪಿ ಸದಸ್ಯರು ಉತ್ತಮ‌ ಸಾಧನೆ ಮಾಡಿದ್ದರೆ, ಕಾಂಗ್ರೆಸ್ ಬೆಂಬಲಿತರಿಗೆ ಹಿನ್ನಡೆಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.