ETV Bharat / state

ಫರಂಗಿಪೇಟೆ: ಆಂಬ್ಯುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ - ಆಂಬ್ಯುಲೆನ್ಸ್​ನಲ್ಲಿಹೆಣ್ಣು ಮಗುವಿಗೆ ಜನನ ನೀಡಿದ ತಾಯಿ

ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಆಂಬ್ಯುಲೆನ್ಸ್​​ನಲ್ಲಿ ತೆರಳುತ್ತಿದ್ದ ವೇಳೆ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.

ಆಂಬ್ಯುಲೆನ್ಸ್​ನಲ್ಲಿ ಮುದ್ದಾದ ಹೆಣ್ಣು ಮಗುವಿಗೆ ಜನನ ನೀಡಿದ ತಾಯಿ
Mother gave birth to baby girl in Ambulance in Bantwal
author img

By

Published : Apr 12, 2021, 10:34 AM IST

ಬಂಟ್ವಾಳ: ಆಂಬ್ಯುಲೆನ್ಸ್​ನಲ್ಲಿಯೇ ಮಹಿಳೆಯೋರ್ವರು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ.

ತಾಲೂಕಿನ ಉರುವಾಲು ಗ್ರಾಮದ ಮಹಿಳೆಯೋರ್ವರು ಹೆರಿಗೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ವೈದ್ಯರಿಲ್ಲ ಎಂದು ಹೇಳಿ ಮಂಗಳೂರಿಗೆ ಕಳುಹಿಸಲಾಗಿತ್ತು. ಪುತ್ತೂರಿನಿಂದ ಆಂಬ್ಯುಲೆನ್ಸ್​​ನಲ್ಲಿ ಮಂಗಳೂರಿಗೆ ಹೋಗುವ ಮಾರ್ಗಮಧ್ಯೆ ಫರಂಗಿಪೇಟೆ ಬಳಿ ಮಹಿಳೆಗೆ ಹೆರಿಗೆ ನೋವು ಹೆಚ್ಚಾಗಿದೆ. ಆಗ ಟೆಕ್ನಿಶಿಯನ್ ಕೇಶವ ಎಂಬುವವರು ಹೆರಿಗೆ ಮಾಡಿಸಿದ್ದಾರೆ.

ಸದ್ಯ ತಾಯಿ-ಮಗು ಆರೋಗ್ಯವಾಗಿದ್ದಾರೆ. ಇಬ್ಬರನ್ನು ಮಂಗಳೂರಿನ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.