ETV Bharat / state

ಕೊರೊನಾ ಸೋಂಕಿನಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಗುಣಮುಖ - Mangalore News

ಕೊರೊನಾ ಸೋಂಕಿನಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​ ಅವರು ಗುಣಮುಖರಾಗಿದ್ದಾರೆ. ಈ ಕುರಿತು ಅವರು​ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
author img

By

Published : Sep 7, 2020, 7:04 AM IST

ಮಂಗಳೂರು: ಕೊರೊನಾ ಸೋಂಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅವರು ಈಗ ಪೂರ್ಣ ಗುಣಮುಖರಾಗಿದ್ದಾರೆ. ಈ ವಿಚಾರವನ್ನು ಸ್ವತಃ ನಳಿನ್​ ಕುಮಾರ್​ ಕಟೀಲ್​ ಅವರೇ ಟ್ವೀಟ್​ ಮೂಲಕ ತಿಳಿಸಿದ್ದಾರೆ.

  • ಕಟೀಲು ದುರ್ಗಾಪರಮೇಶ್ವರಿ ದೇವಿಯ
    ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ
    ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ
    ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ.
    1/2

    — Nalinkumar Kateel (@nalinkateel) September 6, 2020 " class="align-text-top noRightClick twitterSection" data=" ">

"ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರೆಂಟೈನ್​ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ" ಎಂದು ಅವರು ತಿಳಿಸಿದ್ದಾರೆ.

  • ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ
    ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಗಳಲ್ಲಿ ದೇವರನ್ನು ಕಂಡೆ.
    2/2

"ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ" ಎಂದು ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.