ETV Bharat / state

ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಹಸಿರು ನಿಶಾನೆ: ನಳಿನ್ ಕುಮಾರ್ ಕಟೀಲ್ ಸಂತಸ - ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಹಸಿರು ನಿಶಾನೆ ದೊರಕಿರುವುದಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

nalin kumar katil tweet
ನಳಿನ್ ಕುಮಾರ್ ಕಟೀಲ್
author img

By

Published : Jan 22, 2021, 9:45 PM IST

ಮಂಗಳೂರು: ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿರುವುದಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಅವರು, ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಅನುಮೋದನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಸಿಎಂ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.

  • ಮಂಗಳೂರಿನಲ್ಲಿ 'ಪ್ಲಾಸ್ಟಿಕ್ ಪಾರ್ಕ್' ಅನ್ನು ನಿರ್ಮಿಸಲು ಅನುಮೋದನೆ ನೀಡಿದ ಪ್ರಧಾನಿ ಶ್ರೀ @narendramodi ಅವರಿಗೆ , ಸಹಕಾರ ನೀಡಿದ ಮುಖ್ಯಮಂತ್ರಿಗಳಾದ ಶ್ರೀ @BSYBJP ಮತ್ತು ವಿಶೇಷ ಮುತುವರ್ಜಿ ತೋರಿಸಿದ ನಮ್ಮ @DVSadanandGowda ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. pic.twitter.com/EuYibdHIfZ

    — Nalinkumar Kateel (@nalinkateel) January 22, 2021 " class="align-text-top noRightClick twitterSection" data=" ">

ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಯೋಜನೆಯ ಅಂಗವಾಗಿ ಗಂಜಿಮಠ ಪರಿಸರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಅನುಷ್ಠಾನಗೊಳ್ಳಲಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಸಹಿತ ಜಿಲ್ಲೆಯ ಬೆಳವಣಿಗೆಗೆ ಕಾರಣವಾಗಲಿದೆ. ಈ ಯೋಜನೆಯಿಂದ ಕಟೀಲ್ ಅವರ ಬಹುಕಾಲದ ಪ್ರಯತ್ನ ಹಾಗೂ ಸಂವಹನ ಯಶಸ್ವಿಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.