ETV Bharat / state

ಕೊರೊನಾ ವಿರುದ್ಧ ಸಮರಕ್ಕೆ ಕೈ ಜೋಡಿಸಿದ ಕಟೀಲ್​ : 1 ಕೋಟಿ ರೂ. ನೆರವು ಘೋಷಣೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಕೊರೊನಾ ತಡೆಗಟ್ಟಲು 1 ಕೋಟಿ ರೂ ಅನುದಾನ ನೀಡಿದ್ದಾರೆ.

Nalin
ನಳಿನ್ ಕುಮಾರ್
author img

By

Published : Mar 25, 2020, 7:33 PM IST

ಮಂಗಳೂರು : ಕೊರೊನಾ ವಿರುದ್ಧ ಹೋರಾಡಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಂದು ಕೋಟಿ ರೂ. ನೆರವು ಘೋಷಿಸಿದ್ದಾರೆ.

ಸಂಸದರ ನಿಧಿಯಿಂದ ಒಂದು ಕೋಟಿ ರೂ. ನೆರವನ್ನು ಘೋಷಣೆ ಮಾಡಿದ್ದಾರೆ. ಕೊರೊನಾ ರೋಗಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೈಗೊಳ್ಳುವ ಮುನ್ನೆಚ್ಚರಿಕಾ ಕ್ರಮಗಳಿಗೆ ವಿನಿಯೋಗಿಸಲು ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಿಂದ ಜಿಲ್ಲಾಡಳಿತಕ್ಕೆ ಒಂದು ಕೋಟಿ ರೂ. ನೆರವು ನೀಡಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.