ETV Bharat / state

ಸುರತ್ಕಲ್ ಟೋಲ್ ಗೇಟ್ ರದ್ದು ಗೊಳಿಸುವಂತೆ ಗಡ್ಕರಿ ಜೊತೆ ಕಟೀಲ್​​ ಚರ್ಚೆ - ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್

ಹೆಜಮಾಡಿ ಟೋಲ್​​​​ಗೇಟ್​​ನ ಕೆಲವೇ ಕಿಲೋ ಮೀಟರ್ ದೂರದಲ್ಲಿರುವ ಸುರತ್ಕಲ್ ಟೋಲ್ ಗೇಟ್ ರದ್ದು ಪಡಿಸುವಂತೆ ಸುರತ್ಕಲ್ ಟೋಲ್​​​ಗೇಟ್ ವಿರೋಧಿ ಹೋರಾಟಗಾರರು ಹಲವು ಸಮಯಗಳಿಂದ ಆಗ್ರಹಿಸುತ್ತಿದ್ದರು.

Nalinkumar Kateel talk with Nitin Gadkari
ಗಡ್ಕರಿ ಜೊತೆ ನಳಿನ್ ಚರ್ಚೆ
author img

By

Published : Feb 13, 2021, 11:49 AM IST

ಮಂಗಳೂರು: ಮಂಗಳೂರಿನಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿರುವ ಸುರತ್ಕಲ್ ಎನ್ ಐ ಟಿ ಕೆ ಟೋಲ್ ಗೇಟ್ ರದ್ದು ಪಡಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ‌ ಅವರನ್ನು ಭೇಟಿ ಮಾಡಿ ಸುರತ್ಕಲ್ ಟೋಲ್ ಗೇಟ್ ರದ್ದುಪಡಿಸುವ ಬಗ್ಗೆ ಪ್ರಮುಖವಾಗಿ ಪ್ರಸ್ತಾಪಿಸಲಾಗಿದೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿಶೇಷ ಸಭೆ ಕರೆಯಲು ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.

ಓದಿ : ಏಲಕ್ಕಿ ಬಾಳೆ ಹೂವಿನ ಅಂಗಾಂಶದಿಂದ ಬಾಳೆ ಸಸ್ಯೋತ್ಪಾದನೆ: ಐಐಹೆಚ್ ಆರ್ ವಿಜ್ಞಾನಿಗಳ ಸಾಧನೆ

ಹೆಜಮಾಡಿ ಟೋಲ್ ಗೇಟ್ ನ ಕೆಲವೆ ಕಿಲೋ ಮೀಟರ್ ದೂರದಲ್ಲಿರುವ ಸುರತ್ಕಲ್ ಟೋಲ್ ಗೇಟ್ ರದ್ದು ಪಡಿಸುವಂತೆ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರು ಹಲವು ಸಮಯಗಳಿಂದ ಆಗ್ರಹಿಸುತ್ತಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.