ETV Bharat / state

ಒಳ ಉಡುಪಿನಲ್ಲಿ ಚಿ‌ನ್ನ ಸಾಗಣೆ: ಮಂಗಳೂರು ಏರ್​ಪೋರ್ಟ್​ನಲ್ಲಿ ಪ್ರಯಾಣಿಕ ವಶಕ್ಕೆ - ಮಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣ

ಒಳ ಉಡುಪಿನಲ್ಲಿ ಚಿನ್ನ ಸಾಗಣೆ ಮಾಡಲೆತ್ನಿಸಿದವನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ.

one detected who tried to Transport gold through underwear
ಒಳ ಉಡುಪಿನಲ್ಲಿ ಚಿ‌ನ್ನ ಸಾಗಾಟ-ಮಂಗಳೂರು ಏರ್​ಪೋರ್ಟ್​ನಲ್ಲಿ ಪ್ರಯಾಣಿಕ ವಶಕ್ಕೆ
author img

By

Published : Aug 12, 2022, 11:34 AM IST

ಮಂಗಳೂರು: ಒಳ ಉಡುಪಿನ ಕಿಸೆಯೊಳಗೆ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ಬುಧವಾರ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ‌ಆಗಮಿಸಿದ ಪ್ರಯಾಣಿಕನ ಬಳಿಯಿದ್ದ ಒಳ ಉಡುಪಿನ ಪಾಕೆಟ್​ನೊಳಗೆ ಚಿನ್ನ ಪತ್ತೆಯಾಗಿದೆ. ಪ್ರಯಾಣಿಕನನ್ನು ತಪಾಸಣೆ ನಡೆಸಿದ ವೇಳೆ, ಆತನ ಬ್ಯಾಗ್​ನಲ್ಲಿದ್ದ ಒಳ ಉಡುಪಿನ ಹೊಲಿಗೆ ಹಾಕಲಾದ ಪಾಕೆಟ್​ನೊಳಗೆ ಚಿನ್ನ ಪತ್ತೆಯಾಗಿದೆ.

24K ನ 831 ಗ್ರಾಂ ಚಿನ್ನ ಈತನ ಬಳಿ ಸಿಕ್ಕಿದ್ದು, ಇದರ ಮೌಲ್ಯ 43,29,510 ರೂ. ಎಂದು ಅಂದಾಜಿಸಲಾಗಿದೆ. ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಹೈಫೈ ಜೀವನಕ್ಕಾಗಿ ಕಳ್ಳತನ: 12 ಬುಲೆಟ್​ ಎಗರಿಸಿ ಸಿಕ್ಕಿಬಿದ್ದ ಬಿಟೆಕ್ ವಿದ್ಯಾರ್ಥಿಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.