ETV Bharat / state

ಕಾರು - ಬೈಕ್ ಡಿಕ್ಕಿ: ಸ್ಥಳದಲ್ಲೆ ಮೃತಪಟ್ಟ ಬೈಕ್ ಸವಾರ

author img

By

Published : Nov 13, 2019, 9:53 PM IST

ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.

ಕಾರು - ಬೈಕ್ ಡಿಕ್ಕಿ

ಸುಳ್ಯ: ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮುರೂರು ನಿವಾಸಿ ಬಾಬು ನಾಯರ್ ಎಂದು ಗುರುತಿಸಲಾಗಿದೆ.

one person  died by accident in sulya
ಕಾರು - ಬೈಕ್ ಡಿಕ್ಕಿ

ಬಾಬು ಅವರು ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮುರೂರು ಎಂಬಲ್ಲಿ ಇನೋವಾ ಕಾರಿಗೆ ಡಿಕ್ಕಿಯಾದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.

Intro:ಸುಳ್ಯ

ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.Body:ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮುರೂರು ನಿವಾಸಿ ಬಾಬು ನಾಯರ್ ಎಂದು ಗುರುತಿಸಲಾಗಿದೆ. ಬಾಬು ರವರು ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮುರೂರು ಎಂಬಲ್ಲಿ ಇನ್ನೋವಾ ಕಾರು ನಡುವೆ ಢಿಕ್ಕಿಯಾದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.Conclusion:ಅಪಘಾತದ ಕಾರಿನ ಚಿತ್ರ ಹಾಕಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.