ETV Bharat / state

ಪಾದಚಾರಿ ಮೇಲೆ ಹರಿದ ಕಾರು, ಸ್ಥಳದಲ್ಲಿ ದುರ್ಮರಣ.. - ಪಾದಚಾರಿಯೋರ್ವನಿಗೆ ಕಾರು ಡಿಕ್ಕಿ

ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆತ ಮೃತಪಟ್ಟ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೊಳಿ ಪಂಚಾಯತ್ ಸಮೀಪದಲ್ಲಿ ನಡೆದಿದೆ.

ಪಾದಚಾರಿ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ಓರ್ವ ಸಾವು
author img

By

Published : Aug 16, 2019, 9:45 PM IST

ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆತ ಮೃತಪಟ್ಟ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೊಳಿ ಪಂಚಾಯತ್ ಸಮೀಪದಲ್ಲಿ ನಡೆದಿದೆ.

one person died by car accident in udupi
ಪಾದಚಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು..

ನೆಲ್ಲಿಕಾರು ನಿವಾಸಿ ಜಯನಂದ (52) ಸಾವನ್ನಪ್ಪಿದ ದುರ್ದೈವಿ. ಇವರೊಟ್ಟಿಗೆ ನಡೆದುಕೊಂಡು ಹೋಗುತ್ತಿದ್ದ ಹೊಸ್ಮಾರು ನಿವಾಸಿ ರಘುರಾಮ ಅಚಾರ್ಯ ಎಂಬುವರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಯಾನಂದ ಹೆಂಡತಿ ಮಲ್ಲಿಕಾ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.

Intro:ಪಾದಚಾರಿ ಗೆ ಕಾರು ಡಿಕ್ಕಿ ಸ್ಥಳದಲ್ಲೇ ಓರ್ವ ಸಾವು
ಉಡುಪಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೊಳಿ ಪಂಚಾಯತ್ ಸಮೀಪದಲ್ಲಿ ನಡೆದಿದೆ.

ನೆಲ್ಲಿಕಾರು ನಿವಾಸಿ ಜಯನಂದ 52 ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಇವರೊಟ್ಟಿಗೆ ನಡೆದುಕೊಂಡು ಹೋಗುತ್ತಿದ್ದ ಹೊಸ್ಮಾರು ನಿವಾಸಿ
ರಘುರಾಮ ಅಚಾರ್ಯ ಗಂಭೀರ ಗಾಯಗೊಂಡಿದ್ದಾರೆ.
ಜಯಾನಂದ ಹೆಂಡತಿ ಮಲ್ಲಿಕಾ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.Body:ಪಾದಚಾರಿ ಗೆ ಕಾರು ಡಿಕ್ಕಿ ಸ್ಥಳದಲ್ಲೇ ಓರ್ವ ಸಾವು
ಉಡುಪಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೊಳಿ ಪಂಚಾಯತ್ ಸಮೀಪದಲ್ಲಿ ನಡೆದಿದೆ.

ನೆಲ್ಲಿಕಾರು ನಿವಾಸಿ ಜಯನಂದ 52 ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಇವರೊಟ್ಟಿಗೆ ನಡೆದುಕೊಂಡು ಹೋಗುತ್ತಿದ್ದ ಹೊಸ್ಮಾರು ನಿವಾಸಿ
ರಘುರಾಮ ಅಚಾರ್ಯ ಗಂಭೀರ ಗಾಯಗೊಂಡಿದ್ದಾರೆ.
ಜಯಾನಂದ ಹೆಂಡತಿ ಮಲ್ಲಿಕಾ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.Conclusion:ಪಾದಚಾರಿ ಗೆ ಕಾರು ಡಿಕ್ಕಿ ಸ್ಥಳದಲ್ಲೇ ಓರ್ವ ಸಾವು
ಉಡುಪಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೊಳಿ ಪಂಚಾಯತ್ ಸಮೀಪದಲ್ಲಿ ನಡೆದಿದೆ.

ನೆಲ್ಲಿಕಾರು ನಿವಾಸಿ ಜಯನಂದ 52 ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಇವರೊಟ್ಟಿಗೆ ನಡೆದುಕೊಂಡು ಹೋಗುತ್ತಿದ್ದ ಹೊಸ್ಮಾರು ನಿವಾಸಿ
ರಘುರಾಮ ಅಚಾರ್ಯ ಗಂಭೀರ ಗಾಯಗೊಂಡಿದ್ದಾರೆ.
ಜಯಾನಂದ ಹೆಂಡತಿ ಮಲ್ಲಿಕಾ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.