ETV Bharat / state

ಸುಬ್ರಹ್ಮಣ್ಯದ ರಸ್ತೆ ಬದಿಯಲ್ಲಿನ ಕಟ್ಟಡಗಳ ತೆರವು ಕಾರ್ಯಾಚರಣೆ

ಆದಿ ಸುಬ್ರಹ್ಮಣ್ಯ ಎಂಬಲ್ಲಿನ ರಸ್ತೆ ಬದಿಯಲ್ಲಿನ ಕಟ್ಟಡಗಳ ತೆರವು ಕಾರ್ಯಾಚರಣೆ ಇಂದು ಮಂಗಳೂರು ಎಡಿಸಿ ರೂಪಾ ಅವರ ಮುಂದಾಳತ್ವದ ಪೊಲೀಸ್​​ ರಕ್ಷಣೆಯಲ್ಲಿ ನಡೆಯಿತು.

author img

By

Published : Jan 22, 2020, 11:00 PM IST

clearance of roadside buildings
ಕಟ್ಟಡಗಳ ತೆರವು ಕಾರ್ಯಾಚರಣೆ

ಸುಬ್ರಹ್ಮಣ್ಯ: ನಗರದ ಆದಿ ಸುಬ್ರಹ್ಮಣ್ಯ ಎಂಬಲ್ಲಿನ ರಸ್ತೆ ಬದಿಯಲ್ಲಿನ ಕಟ್ಟಡಗಳ ತೆರವು ಕಾರ್ಯಾಚರಣೆ ಇಂದು ಮಂಗಳೂರು ಎಡಿಸಿ ರೂಪ ಅವರ ಮುಂದಾಳತ್ವದ ಪೊಲೀಸ್​​ ರಕ್ಷಣೆಯಲ್ಲಿ ನಡೆಯಿತು.

ಆದಿ ಸುಬ್ರಹ್ಮಣ್ಯ ಎಂಬಲ್ಲಿನ ರಸ್ತೆ ಬದಿಯಲ್ಲಿನ ಕಟ್ಟಡಗಳ ತೆರವು ಕಾರ್ಯಾಚರಣೆ

ವ್ಯಾಪಾರಿಗಳು ಆದಿ ಸುಬ್ರಹ್ಮಣ್ಯದ ರಸ್ತೆಯ ಬದಿಯಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತಿದ್ದರು. ಇದು ಇಲ್ಲಿ ನಡೆಯುತ್ತಿರುವ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿತ್ತು. ಈ ಕಾರಣಗಳಿಂದಾಗಿ ರಸ್ತೆಯ ಅಗಲೀಕರಣ ನಿಧಾನವಾಗಿ ಸಾಗುತ್ತಿತ್ತು ಎಂಬುದು ಸಾರ್ವಜನಿಕರ ಆರೋಪವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಇಂತಹ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು.

ಇನ್ನು ಕಟ್ಟಡ ಹಾಗೂ ಅಂಗಡಿಗಳ ತೆರವು ಕಾರ್ಯ ನಡೆಯುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬ ಉದ್ದೇಶದಿಂದ, ಪೊಲೀಸ್ ಅಧಿಕಾರಿಗಳ ನಿಯೋಜನೆ ಮಾಡಲಾಗಿತ್ತು.

Intro:ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ನಗರದ ಆದಿ ಸುಬ್ರಹ್ಮಣ್ಯ ಎಂಬಲ್ಲಿನ ರಸ್ತೆ ಬದಿಯಲ್ಲಿನ ಕಟ್ಟಡಗಳ ತೆರವು ಕಾರ್ಯಾಚರಣೆ ಇಂದು ಮಂಗಳೂರು ಎಡಿಸಿ ರೂಪ ಅವರ ಮುಂದಾಳತ್ವದಲ್ಲಿ, ಪೋಲಿಸ್ ರಕ್ಷಣೆಯಲ್ಲಿ ಇಂದು ನಡೆಯಿತುBody:ವ್ಯಾಪಾರಿಗಳು ಆದಿಸುಬ್ರಹ್ಮಣ್ಯದ ರಸ್ತೆಯ ಬದಿಯಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತಿದ್ದರು.ಇದು ಇಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿತ್ತು. ಈ ಕಾರಣಗಳಿಂದಾಗಿ ರಸ್ತೆಯ ಅಗಲೀಕರಣ ನಿಧಾನವಾಗಿ ಸಾಗುತ್ತಿತ್ತು ಎಂಬುದು ಸಾರ್ವಜನಿಕರ ಆರೋಪವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಇಂತಹ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು. ಕಟ್ಟಡ ಹಾಗೂ ಅಂಗಡಿಗಳ ತೆರವು ಕಾರ್ಯ ನಡೆಯುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬ ಉದ್ದೇಶದಿಂದ, ಪೊಲೀಸ್ ಅಧಿಕಾರಿಗಳ ನಿಯೋಜನೆಯನ್ನು ಮಾಡಲಾಗಿತ್ತು,
ಸುಬ್ರಹ್ಮಣ್ಯ ಠಾಣಾಧಿಕಾರಿ ಒಮನಾ ಸೇರಿದಂತೆ, ಸುಳ್ಯ,ಬೆಳ್ಳಾರೆ,ಠಾಣೆಗಳ ಪೋಲಿಸ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗಳು, ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.Conclusion:ತೆರವು ಕಾರ್ಯಾಚರಣೆ ವೀಡಿಯೋ ಹಾಕಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.