ETV Bharat / state

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್​ಗೆ ಕಿಡ್ನಿ ಸೋಂಕು: ಆಸ್ಪತ್ರೆಯಲ್ಲಿ ಚಿಕಿತ್ಸೆ - ಯೆನಪೋಯ ಆಸ್ಪತ್ರೆ

ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರು ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಕರ್ ಫೆರ್ನಾಂಡೀಸ್
ಆಸ್ಕರ್ ಫೆರ್ನಾಂಡೀಸ್
author img

By

Published : Jun 10, 2020, 5:16 PM IST

ಮಂಗಳೂರು: ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್​ ಅವರು ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದು, ಇಲ್ಲಿನ ಯೆನಪೋಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿನ ಕೊಡಿಯಾಲ್ ಬೈಲ್​ನಲ್ಲಿರುವ ಯೆನಪೋಯ ಆಸ್ಪತ್ರೆಗೆ ಅವರು ಕಳೆದ ಎರಡು ದಿನಗಳ ಹಿಂದೆ ದಾಖಲಾಗಿದ್ದಾರೆ.

ನಾಲ್ಕು ತಿಂಗಳಿನಿಂದ ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು. ಈ ಬಾರಿ ಕಿಡ್ನಿ ಸೋಂಕು ಕಾಣಿಸಿಕೊಂಡ ಪರಿಣಾಮ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸದ್ಯ ಆರೋಗ್ಯ ಸ್ಥಿರವಾಗಿದ್ದು, ನಾಳೆ ಡಯಾಲಿಸಿಸ್ ಮಾಡಿಸಿಕೊಂಡು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.