ETV Bharat / state

ಪಾಕ್ ಪರ ಘೋಷಣೆ ಪ್ರಕರಣ: ಫೋರೆನ್ಸಿಕ್​ ಲ್ಯಾಬ್​​​ಗೆ 4 ಮೊಬೈಲ್​ಗಳ ರವಾನೆ - pak pro slogans case

ಉಜಿರೆಯಲ್ಲಿ ಗ್ರಾಮ ಪಂಚಾಯತ್​​ ಚುನಾವಣೆಯ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆಯನ್ನು ಎಸ್​ಡಿಪಿಐ ಕಾರ್ಯಕರ್ತರು ಮಾಡಿದ್ದಾರೆ ಎಂದು ಆರೋಪಿಸಿ ವಿಡಿಯೋ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂವರು ಎಸ್​ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

pak pro slogans case; Transfer 4 mobiles to Forensic Lab
ಪಾಕ್ ಪರ ಘೋಷಣೆ ಪ್ರಕರಣ; 4 ಮೊಬೈಲ್​​ಗಳನ್ನು ಫಾರೆನ್ಸಿಕ್ ಲ್ಯಾಬ್​ಗೆ ರವಾನೆ
author img

By

Published : Jan 2, 2021, 11:06 AM IST

Updated : Jan 2, 2021, 11:21 AM IST

ಮಂಗಳೂರು: ಎಸ್​ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಹಿನ್ನೆಲೆ 4 ಮೊಬೈಲ್​​ಗಳನ್ನು ಫೋರೆನ್ಸಿಕ್ ಲ್ಯಾಬ್​​ಗೆ ಕಳುಹಿಸಲಾಗಿದೆ ಎಂದು ದ.ಕ ಜಿಲ್ಲಾ ಎಸ್ ಪಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ಪಾಕ್​ ಪರ ಘೋಷಣೆ ಹಾಕಿದ ವಿಡಿಯೋ ವೈರಲ್: ಎಸ್​ಡಿಪಿಐ ಬೆಂಬಲಿಗರ ವಿರುದ್ಧ ಪ್ರಕರಣ

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ಕು ಬೇರೆ - ಬೇರೆ ವಿಡಿಯೋಗಳು ಸಿಕ್ಕಿದೆ. ಆ ವಿಡಿಯೋ ರೆಕಾರ್ಡ್ ಮಾಡಿರುವ ನಾಲ್ಕು ಮೊಬೈಲ್​​​ಗಳನ್ನು ಫೋರೆನ್ಸಿಕ್ ಲ್ಯಾಬ್​​ಗೆ ಕಳುಹಿಸಲಾಗಿದೆ ಎಂದರು.

Last Updated : Jan 2, 2021, 11:21 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.