ETV Bharat / state

ಉತ್ತಮ ತರಬೇತಿಯಿಂದ ವ್ಯಕ್ತಿತ್ವ ವಿಕಸನ: ಶಾಸಕ ಹರೀಶ್ ಪೂಂಜ - ಶಾಸಕ ಹರೀಶ್ ಪೂಂಜ ಹೇಳಿಕೆ

ಉತ್ತಮ ತರಬೇತಿಯಿಂದ ವ್ಯಕ್ತಿತ್ವ ವಿಕಸನದೊಂದಿಗೆ ಕಾರ್ಯದಕ್ಷತೆ, ಸಾಮಾಜಿಕ ಬದ್ಧತೆ ಹಾಗೂ ಸೇವಾ ಕಳಕಳಿ ಹೆಚ್ಚಾಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

MLA Harish Poonja
ಉತ್ತಮ ತರಬೇತಿಯಿಂದ ವ್ಯಕ್ತಿತ್ವ ವಿಕಸನ: ಶಾಸಕ ಹರೀಶ್ ಪೂಂಜ
author img

By

Published : Feb 18, 2021, 10:44 PM IST

ಬೆಳ್ತಂಗಡಿ: ಉತ್ತಮ ತರಬೇತಿಯಿಂದ ವ್ಯಕ್ತಿತ್ವ ವಿಕಸನದೊಂದಿಗೆ ಕಾರ್ಯದಕ್ಷತೆ, ಸಾಮಾಜಿಕ ಬದ್ಧತೆ ಹಾಗೂ ಸೇವಾ ಕಳಕಳಿ ಹೆಚ್ಚಾಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಉಜಿರೆಯಲ್ಲಿರುವ ರುಡ್‍ಸೆಟ್ ಸಂಸ್ಥೆಯಲ್ಲಿ ಗೃಹ ಉಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಒಂದು ತಿಂಗಳ ಕಾಲ ನಡೆದ ಉಚಿತ ತರಬೇತಿಯಲ್ಲಿ 29 ಶಿಬಿರಾರ್ಥಿಗಳು ಭಾಗವಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.