ETV Bharat / state

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ನಿಂದ ಪ್ರತಿಭಟನೆ - ಮಂಗಳೂರು ಪ್ರತಿಭಟನೆ ಸುದ್ದಿ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Congress protests
ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್​ನಿಂದ ಪ್ರತಿಭಟನೆ
author img

By

Published : Jun 29, 2020, 2:40 PM IST

ಮಂಗಳೂರು: ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ನಗರದ ಪುರಭವನದ ಮುಂಭಾಗ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್​ನಿಂದ ಪ್ರತಿಭಟನೆ

ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಸೈಕಲ್ ರ್ಯಾಲಿ ನಡೆಸಲಾಯಿತು. ನಂತರ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಪ್ರತಿಭಟನಾಕಾರರು ದ.ಕ ಸಂಸದ ನಳಿನ್ ಕುಮಾರ್ ಕಟೀಲ್​ ಹಾಗೂ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರ ಮುಖವಾಡ ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.