ETV Bharat / state

6ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಶಾಲಾ ವಾಹನ ಚಾಲಕ ಅರೆಸ್ಟ್ - ಪೋಕ್ಸೋ ಪ್ರಕರಣ ದಾಖಲು

6ನೇ ತರಗತಿಯ ವಿದ್ಯಾರ್ಥಿನಿಗೆ ಶಾಲಾ ವಾಹನದ ಚಾಲಕನೇ ಲೈಂಗಿಕ ಕಿರುಕುಳ ನೀಡಿದ್ದು, ಇತನ ವಿರುದ್ಧ ಬಾಲಕಿಯ ಪೋಷಕರು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಂಗಳೂರು ಮಹಿಳಾ ಪೊಲೀಸ್ ಠಾಣೆ
ಮಂಗಳೂರು ಮಹಿಳಾ ಪೊಲೀಸ್ ಠಾಣೆ
author img

By

Published : Dec 3, 2021, 10:52 PM IST

ಮಂಗಳೂರು: ನಗರದ ಶಾಲೆಯೊಂದರ ವಾಹನದ ಚಾಲಕನೇ ಆರನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯವೆಸಗಿರುವ ದೂರು ಬಂದಿರುವ ಹಿನ್ನೆಲೆಯಲ್ಲಿ, ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರನೇ ತರಗತಿಯ ವಿದ್ಯಾರ್ಥಿನಿಗೆ ಶಾಲೆಯ ವಾಹನದ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾನೆ‌. ಈತ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬಾಲಕಿ ಹೆತ್ತವರ ಮುಂದೆ ಹೇಳಿಕೊಂಡಿದ್ದಾಳೆ. ಇದೀಗ ಪೋಷಕರು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಚಾಮರಾಜನಗರದಲ್ಲಿ ಜ್ವರಕ್ಕೆ ವಿದ್ಯಾರ್ಥಿನಿ ಬಲಿ: ಕೊಳ್ಳೇಗಾಲದಲ್ಲಿ ಬಾಲಕಿಗೆ ಅಂಟಿದ ಕೊರೊನಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.