ETV Bharat / state

ಕೇರಳ ಮೂಲದ ಪೋಕ್ಸೊ ಪ್ರಕರಣದ ಆರೋಪಿ ಸೆರೆ ಹಿಡಿದ ರಾಜ್ಯ ಪೊಲೀಸರು

author img

By

Published : Jun 27, 2019, 10:36 PM IST

ತಲೆಮರೆಸಿಕೊಂಡಿದ್ದ ಪೊಕ್ಸೊ ಪ್ರಕರಣದ ಆರೋಪಿಯೊಬ್ಬನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ತಲೆಮರೆಸಿಕೊಂಡ ಕೆರಳ ಪೊಕ್ಸೊ ಪ್ರಕರಣದ ಆರೋಪಿ ಕರ್ನಾಟಕ ಪೊಲೀಸ್ ವಶಕ್ಕೆ

ಮಂಗಳೂರು : ತಲೆಮರೆಸಿಕೊಂಡಿದ್ದ ಪೊಕ್ಸೊ ಪ್ರಕರಣದ ಆರೋಪಿಯೊಬ್ಬನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ನೆರಿಯಾ ಗ್ರಾಮದ ರಫೀಕ್(32) ಬಂಧಿತ ಆರೋಪಿ.

ಕೇರಳ ರಾಜ್ಯದ ಮಟ್ಟನೋರು ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ಸದರಿ ಧರ್ಮಸ್ಥಳ ಠಾಣೆಯ ಪೊಲೀಸರು ಆರೋಪಿ ರಫೀಕ್ ನನ್ನು ವಶಕ್ಕೆ ಪಡೆದು ಕೇರಳದ ಮಟ್ಟನೋರು ಪೊಲೀಸರ ವಶಕ್ಕೆ ನೀಡಿದ್ದಾರೆ.

Intro:ಮಂಗಳೂರು: ತಲೆಮರೆಸಿಕೊಂಡಿದ್ದ ಪೊಕ್ಸೊ ಪ್ರಕರಣದ ಆರೋಪಿಯೊಬ್ಬನನ್ನು ಧರ್ಮಸ್ಥಳ ಪೊಲೀಸರು ಇಂದು ಬಂಧಿಸಿದ್ದಾರೆ.

ನೆರಿಯಾ ಗ್ರಾಮದ ರಫೀಕ್(32) ಬಂಧಿತ ಆರೋಪಿ.

Body:ಕೇರಳ ರಾಜ್ಯದ ಮಟ್ಟನೋರು ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ಸದ್ರಿ ಇಂದು ಧರ್ಮಸ್ಥಳ ಠಾಣೆಯ ಪೊಲೀಸರು ಆರೋಪಿ ರಫೀಕ್ ನನ್ನು ವಶಕ್ಕೆ ಪಡೆದು ಕೇರಳದ ಮಟ್ಟನೋರು ಪೊಲೀಸರ ವಶಕ್ಕೆ ನೀಡಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.