ETV Bharat / state

ಪುತ್ತೂರಿನಲ್ಲಿ ಪೊಲೀಸ್​ ಕಾನ್ಸ್​ಟೇಬಲ್ ಶಿವರಾಮ್ ನಿಧನ - ಪುತ್ತೂರು  ಪೊಲೀಸ್​ ಕಾನ್ಸ್​ಟೇಬಲ್ ನಿಧನ

ಪುತ್ತೂರು ನಗರದ ಠಾಣೆಯ ಸಿಬ್ಬಂದಿ ಶಿವರಾಮ್ (54) ಅವರು ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

Police constable Sivaram died in Puttur
ಪೊಲೀಸ್​ ಕಾನ್ಸ್​ಟೇಬಲ್ ಶಿವರಾಮ್ ನಿಧನ
author img

By

Published : Dec 18, 2019, 11:04 PM IST

ಪುತ್ತೂರು: ನಗರದ ಠಾಣೆಯ ಸಿಬ್ಬಂದಿ ಶಿವರಾಮ್ (54) ಅವರು ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ಮೂಲತಃ ಮಂಡ್ಯದವರಾಗಿದ್ದ ಶಿವರಾಮ್ ಅವರು ಬಂಟ್ವಾಳ ತಾಲೂಕಿನ ಪುಂಜಲಕಟ್ಟೆಯಲ್ಲಿ ವಾಸವಿದ್ದರು. ಕಳೆದ ಎರಡು ವರ್ಷಗಳಿಂದ ಪುತ್ತೂರು ನಗರ ಠಾಣೆಯಲ್ಲಿ ಹೆಡ್​ ಕಾನ್ಸ್​ಟೇಬಲ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು 4 ತಿಂಗಳ ಹಿಂದೆ ಅನಾರೋಗ್ಯಕ್ಕೊಳಗಾಗಿದ್ದರು. ಅವರನ್ನು ಇತ್ತೀಚೆಗೆ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಇನ್ನು, ಶಿವರಾಮ್ ಅವರು ಕಡಬ, ಬಂಟ್ವಾಳ, ವೇಣೂರು ಮತ್ತು ಪುಂಜಾಲಕಟ್ಟೆ ಠಾಣೆಗಳಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Intro:Body:ಪೊಲೀಸ್ ಕಾನ್ಸ್ಟೇಬಲ್
ಶಿವರಾಮ್ ನಿಧನ

ಪುತ್ತೂರು : ಪುತ್ತೂರು ನಗರ ಠಾಣೆಯ ಸಿಬ್ಬಂದಿ ಶಿವರಾಮ್ (54) ಅವರು ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದವರು.
ಮೂಲತಃ ಮಂಡ್ಯದವರಾಗಿದ್ದ ಶಿವರಾಮ್ ಅವರು ಬಂಟ್ವಾಳ ತಾಲೂಕಿನ ಪುಂಜಲಕಟ್ಟೆಯಲ್ಲಿ ವಾಸ್ತವ್ಯವಿದ್ದರು. ಕಳೆದ ಎರಡು ವರ್ಷಗಳಿಂದ ಪುತ್ತೂರು ನಗರ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು 4 ತಿಂಗಳ ಹಿಂದೆ ಅನಾರೋಗ್ಯಕ್ಕೊಳಗಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.
ಶಿವರಾಮ್ ಅವರು ಕಡಬ,ಬಂಟ್ವಾಳ,ವೇಣೂರು ಮತ್ತು ಪುಂಜಾಲಕಟ್ಟೆ ಠಾಣೆಗಳಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.