ETV Bharat / state

ಪುತ್ತೂರು ಗ್ಯಾಂಗ್ ರೇಪ್ ಪ್ರಕರಣ; ಕಾಲೇಜಿಗೆ ದಾಳಿ ಮಾಡಿ, ಮೊಬೈಲ್​​ಗಳನ್ನ ವಶಕ್ಕೆ ಪಡೆದ ಪೊಲೀಸರು! - gang rape

ಗ್ಯಾಂಗ್ ರೇಪ್ ಪ್ರಕರಣ ಮತ್ತು ಅದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಹಿನ್ನೆಲೆಯಲ್ಲಿ ಇಂತಹ ಘಟನೆ ಮರುಕಳಿಸಬಾರದೆಂಬ ಕಾರಣಕ್ಕೆ ಪೊಲೀಸರು ಕಾಲೇಜಿಗೆ ದಾಳಿ ಮಾಡಿ ವಿದ್ಯಾರ್ಥಿಗಳ ಮೊಬೈಲ್​ಗಳನ್ನು ವಶಪಡಿಸಿಕೊಂಡಿದ್ದಾರೆ.

police
author img

By

Published : Jul 9, 2019, 5:08 PM IST

ಮಂಗಳೂರು: ಪುತ್ತೂರು ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಗ್ಯಾಂಗ್ ರೇಪ್ ಪ್ರಕರಣ ಮತ್ತು ಅದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಹಿನ್ನೆಲೆಯಲ್ಲಿ ಮುಂದೆ ಇಂತಹ ಘಟನೆ ತಪ್ಪಿಸಲು ಪೊಲೀಸರು ಉಪ್ಪಿನಂಗಡಿ ಕಾಲೇಜಿಗೆ ದಾಳಿ ಮಾಡಿ ವಿದ್ಯಾರ್ಥಿಗಳ ಬಳಿಯಿದ್ದ ಮೊಬೈಲ್​ಗಳನ್ನ ವಶಪಡಿಸಿಕೊಂಡರು.

ಕಲಿಕಾ ಅವಧಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡಬಾರದೆಂದು ಇರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಉಪ್ಪಿನಂಗಡಿ ಪೊಲೀಸರು ಕಾಲೇಜಿಗೆ ದಾಳಿ ಮಾಡ, ಮೊಬೈಲ್​ ವಶಪಡಿಸಿಕೊಂಡಿದ್ದಾರೆ.

ಉಪ್ಪಿನಂಗಡಿ ಎಸ್ ಐ ನಂದಕುಮಾರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಕಾಲೇಜು ವಿದ್ಯಾರ್ಥಿಗಳ 24 ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಯಿತು. ವಶಪಡಿಸಿಕೊಂಡ ಮೊಬೈಲ್ ಗಳನ್ನು ಪೋಷಕರೊಂದಿಗೆ ಠಾಣೆಗೆ ಬಂದು ತೆಗೆದುಕೊಂಡು ಹೋಗುವಂತೆ ಪೊಲೀಸರು ಸೂಚಿಸಿದ್ದಾರೆ.

Intro:ಮಂಗಳೂರು: ಪುತ್ತೂರು ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಗ್ಯಾಂಗ್ ರೇಪ್ ಪ್ರಕರಣ ಮತ್ತು ಅದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಹಿನ್ನೆಲೆಯಲ್ಲಿ ಮುಂದೆ ಇಂತಹ ಘಟನೆ ತಪ್ಪಿಸಲು ಪೊಲೀಸರು ಉಪ್ಪಿನಂಗಡಿ ಕಾಲೇಜಿಗೆ ದಾಳಿ ಮಾಡಿ ವಿದ್ಯಾರ್ಥಿಗಳ ಬಳಿಯಿದ್ದ ಮೊಬೈಲ್ ಗಳನ್ನು ವಶಪಡಿಸಿಕೊಂಡರು.Body:ಕಲಿಕಾ ಅವಧಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡಬಾರದೆಂದು ಇರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಉಪ್ಪಿನಂಗಡಿ ಪೊಲೀಸರು ಉಪ್ಪಿನಂಗಡಿಯ ಕಾಲೇಜಿಗೆ ದಾಳಿ ನಡೆಸಿದ್ದಾರೆ.
ಉಪ್ಪಿನಂಗಡಿ ಎಸ್ ಐ ನಂದಕುಮಾರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಕಾಲೇಜು ವಿದ್ಯಾರ್ಥಿಗಳ 24 ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಯಿತು.
ವಶಪಡಿಸಿಕೊಂಡ ಮೊಬೈಲ್ ಗಳನ್ನು ಪೋಷಕರೊಂದಿಗೆ ಠಾಣೆಗೆ ಬಂದು ತೆಗೆದುಕೊಂಡು ಹೋಗುವಂತೆ ಪೊಲೀಸರು ಸೂಚಿಸಿದ್ದಾರೆ.
Reporter- vinodpuduConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.