ETV Bharat / state

ಲಂಚಕ್ಕೆ ಕೈವೊಡ್ಡಿ ಕೆಲಸ ಕಳೆದುಕೊಂಡ ಪೊಲೀಸ್​.... ಅದು ಹೇಗೆ ಅಂತೀರಾ?

ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಶಾಂತ್ ಶೆಟ್ಟಿ ಎಂಬಾತ ಸ್ಪಾವೊಂದರಿಂದ ಲಂಚ ಪಡೆದ ವಿಚಾರ ಬೆಳಕಿಗೆ ಬಂದಿದ್ದು, ಸದ್ಯ ಈತನನ್ನು ಅಮಾನತು ಮಾಡಲಾಗಿದೆ.

ಪ್ರಶಾಂತ್ ಶೆಟ್ಟಿ
author img

By

Published : Nov 2, 2019, 2:35 PM IST

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಸ್ಪಾ ದ ಮೇಲೆ ದಾಳಿ ಮಾಡಿದ್ದ ಪೊಲೀಸರು ಐದು ಮಂದಿ ಮಹಿಳೆಯರನ್ನು ರಕ್ಷಿಸಿ ಇಬ್ಬರು ಪಿಂಪ್ ಗಳನ್ನು ಬಂಧಿಸಿದ್ದರು. ಇದೀಗ ಈ ಸ್ಪಾ ದಲ್ಲಿ ಕದ್ರಿ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಶಾಂತ್ ಶೆಟ್ಟಿ ಮಾಮೂಲಿ ಪಡೆಯುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು, ಈತನನ್ನು ಅಮಾನತು ಮಾಡಲಾಗಿದೆ.

bribe
ಫೋನ್​ ಪೇ ಮೂಲಕ ಲಂಚ ಪಡೆದ ದಾಖಲೆ
ಸ್ಪಾದ ಸಿಸಿಟಿವಿಯಲ್ಲಿ ರೆಕಾರ್ಡ್​ ಆದ ಫೂಟೇಜ್​​

ಇತ್ತೀಚೆಗೆ ನಡೆದ ಸ್ಪಾ ಮೇಲಿನ ದಾಳಿಯ ಬಳಿಕ ಪೊಲೀಸ್ ಮಾಮೂಲಿ ಪಡೆಯುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಪೊಲೀಸ್ ಸಿಬ್ಬಂದಿ ಸ್ಪಾ ಗೆ ಭೇಟಿ ನೀಡಿರುವುದು ಮತ್ತು ಆತನು ಪೋನ್ ಪೇ ಮೂಲಕ ಹಣ ಪಡೆದಿರುವುದು ಬೆಳಕಿಗೆ ಬಂದಿದೆ. ಇದರ ಸಿಸಿಟಿವಿ ವಿಡಿಯೋ ಕೂಡ ಪೊಲೀಸ್ ಅಧಿಕಾರಿಗಳ ಕೈ ಸೇರಿದೆ. ಈ ಬಗ್ಗೆ ಬಂದ ದೂರಿನ ಆಧಾರದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಡಾ. ಪಿ. ಎಸ್. ಹರ್ಷ ಅವರು ಪೊಲೀಸ್ ಸಿಬ್ಬಂದಿ ಪ್ರಶಾಂತ್ ಶೆಟ್ಟಿಯನ್ನು ಅಮಾನತು ಮಾಡಿದ್ದಾರೆ.

Intro:ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಸ್ಪಾ ದ ಮೇಲೆ ದಾಳಿ ಮಾಡಿದ್ದ ಪೊಲೀಸರು ಐದು ಮಂದಿ ಮಹಿಳೆಯರನ್ನು ರಕ್ಷಿಸಿ ಇಬ್ಬರು ಪಿಂಪ್ ಗಳನ್ನು ಬಂಧಿಸಿದ್ದರು. ಇದೀಗ ಈ ಸ್ಪಾ ದಲ್ಲಿ ಕದ್ರಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಪ್ರಶಾಂತ್ ಶೆಟ್ಟಿ ಮಾಮೂಲಿ ಪಡೆಯುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಮಂಗಳೂರು ಪೊಲೀಸ್ ಕಮೀಷನರ್ ಈತನನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.Body:ಇತ್ತೀಚೆಗೆ ನಡೆದ ಸ್ಪಾ ದ ಮೇಲಿನ ದಾಳಿಯ ಬಳಿಕ ಪೊಲೀಸ್ ಮಾಮೂಲಿ ಪಡೆಯುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಪೊಲೀಸ್ ಸಿಬ್ಬಂದಿ ಸ್ಪಾ ಗೆ ಭೇಟಿ ನೀಡಿರುವುದು ಮತ್ತು ಆತನು ಪೋನ್ ಪೇ ಮೂಲಕ ಹಣ ಪಡೆದಿರುವುದು ಬೆಳಕಿಗೆ ಬಂದಿದೆ.ಇದರ ಸಿಸಿಟಿವಿ ವಿಡಿಯೋ ಕೂಡ ಪೊಲೀಸ್ ಅಧಿಕಾರಿಗಳ ಕೈ ಸೇರಿದೆ.ಈ ಬಗ್ಗೆ ಬಂದ ದೂರಿನ ಆಧಾರದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಡಾ ಪಿ ಎಸ್ ಹರ್ಷ ಅವರು ಪೊಲೀಸ್ ಸಿಬ್ಬಂದಿ ಪ್ರಶಾಂತ್ ಶೆಟ್ಟಿಯನ್ನು ಅಮಾನತು ಮಾಡಿದ್ದಾರೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.