ETV Bharat / state

ಪವರ್​​ ಲಿಫ್ಟಿಂಗ್​​ ಚಾಂಪಿಯನ್​​ಶಿಪ್​​​​​: ಮಂಗಳೂರಿನ ಪ್ರದೀಪ್​​ ಕುಮಾರ್​ಗೆ ಚಿನ್ನ - Mangalore

ಜುಲೈ 13 ಮತ್ತು 14ರಂದು ಭದ್ರಾವತಿಯ ಲಯನ್ಸ್ ಕಣ್ಣಿನ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಚಾಂಪಿಯನ್​​ಶಿಪ್-2019 ಸ್ಪರ್ಧಾ ಕೂಟದಲ್ಲಿ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಪವರ್​ ಲಿಫ್ಟಿಂಗ್ ಚಾಂಪಿಯನ್ ಶಿಪ್​: ಮಂಗಳೂರಿನ ಪ್ರದೀಪ್ ಕುಮಾರ್​ಗೆ ಚಿನ್ನ
author img

By

Published : Jul 15, 2019, 4:44 PM IST

ಮಂಗಳೂರು: ಭದ್ರಾವತಿಯಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯರ ಪವರ್​ ಲಿಫ್ಟಿಂಗ್ ಚಾಂಪಿಯನ್​​ಶಿಪ್​​ನಲ್ಲಿ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ ಸ್ವರ್ಣ ಪದಕದೊಂದಿಗೆ ಬಲಿಷ್ಠ ವ್ಯಕ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜುಲೈ 13 ಮತ್ತು 14ರಂದು ಭದ್ರಾವತಿಯ ಲಯನ್ಸ್ ಕಣ್ಣಿನ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಚಾಂಪಿಯನ್​​ಶಿಪ್-2019 ಸ್ಪರ್ಧಾ ಕೂಟದಲ್ಲಿ ಅವರು ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.

ಪ್ರದೀಪ್ ಆಚಾರ್ಯ 83 ಕೆಜಿ ವಿಭಾಗದಲ್ಲಿ 770 ಕೆಜಿ ಭಾರ ಎತ್ತಿ ಚಿನ್ನದ ಪದಕದೊಂದಿಗೆ ಬಲಿಷ್ಠ ವ್ಯಕ್ತಿ ಪ್ರಶಸ್ತಿ ಗಳಿಸಿದ್ದಾರೆ. ಅವರ ಈ ಸಾಧನೆಗೆ ಸತೀಶ್ ಕುಮಾರ್ ತರಬೇತಿ ನೀಡಿದ್ದರು‌.

Intro:ಮಂಗಳೂರು: ಭದ್ರಾವತಿಯಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯರ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ ಸ್ವರ್ಣ ಪದಕದೊಂದಿಗೆ ಬಲಿಷ್ಠ ವ್ಯಕ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜುಲೈ 13 ಮತ್ತು 14ರಂದು ಭದ್ರಾವತಿಯ ಲಯನ್ಸ್ ಕಣ್ಣಿನ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್-2019 ಸ್ಪರ್ಧಾಕೂಟದಲ್ಲಿ ಅವರು ಈ ಪ್ರಶಸ್ತಿಯನ್ನು ಮುಡಿಗೇರಿಸಿದರು.

Body:ಪ್ರದೀಪ್ ಆಚಾರ್ಯ ಅವರು 83 ಕೆ.ಜಿ.ವಿಭಾಗದಲ್ಲಿ 770 ಕೆ.ಜಿ.ಭಾರ ಎತ್ತಿ ಚಿನ್ನದ ಪದಕದೊಂದಿಗೆ ಬಲಿಷ್ಠ ವ್ಯಕ್ತಿ ಪ್ರಶಸ್ತಿ ಗಳಿಸಿದ್ದಾರೆ. ಪ್ರದೀಪ್ ಕುಮಾರ್ ಆಚಾರ್ಯ ಅವರು ಈ ಸಾಧನೆ ಸಾಧಿಸಲು ಸತೀಶ್ ಕುಮಾರ್ ಅವರಿಗೆ ತರಬೇತಿ ನೀಡಿದ್ದರು‌.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.