ETV Bharat / state

ಡಯಾಲಿಸಿಸ್ ಘಟಕದಲ್ಲಿ ರೋಗಿಗಳ ಬಗ್ಗೆ ನಿರ್ಲಕ್ಷ್ಯ ಆರೋಪ, ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯ

ಪುತ್ತೂರಿನ ಡಯಾಲಿಸಿಸ್​ ಘಟಕಕ್ಕೆ ಬಂದ ರೋಗಿಗಳನ್ನು ಸರಿಯಾಗಿ ವಿಚಾರಿಸಿದೆ ಇಲ್ಲಿನ ವೈದ್ಯಕೀಯ ಸಿಬ್ಬಂದಿ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

SDPI Protest
ಕಾನೂನು ಕ್ರಮಕ್ಕೆ ಎಸ್​​ಡಿಪಿಐ ಒತ್ತಾಯ
author img

By

Published : Jul 8, 2020, 12:44 PM IST

ಪುತ್ತೂರು (ದ.ಕನ್ನಡ): ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಘಟಕದಲ್ಲಿ ಬಡ ರೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಈ ಕೂಡಲೇ ಇಲ್ಲಿನ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್​​​​​ಡಿಪಿಐ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಕಾನೂನು ಕ್ರಮಕ್ಕೆ ಎಸ್​​ಡಿಪಿಐ ಒತ್ತಾಯ

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವು, ನಗರ ಸಮಿತಿ ಅಧ್ಯಕ್ಷ ಬಶೀರ್ ಕೂರ್ನಡ್ಕ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.