ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಮಾರ್ಗ ಮಧ್ಯೆ ಒಲೆ ಉರಿಸಿ, ಚಹಾ ತಯಾರಿಸಿ ಪ್ರತಿಭಟಿಸಿದರು. ಕೇಂದ್ರ ಸರ್ಕಾರದ ಅಡುಗೆ ಅನಿಲ ದರ ಹೆಚ್ಚಳ ಖಂಡಿಸಿ, ನಗರದ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಕೇಂದ್ರದ ನಡೆ ವಿರುದ್ಧ ಕಿಡಿಕಾರಿದರು.
ಅಡುಗೆ ಅನಿಲ ದರ ಹೆಚ್ಚಳ: ರಸ್ತೆಯಲ್ಲೇ ಒಲೆ ಹಚ್ಚಿ ಟೀ ತಯಾರಿಸಿ ಕೈ ಪ್ರತಿಭಟನೆ - ಅಡುಗೆ ಅನಿಲ ದರ ಏರಿಕೆ ವಿರುದ್ಧ ಪ್ರತಿಭಟನೆ
ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ. ರಸ್ತೆಯಲ್ಲೇ ಒಲೆ ಹಚ್ಚಿ ಆಕ್ರೋಶ. ಕೇಂದ್ರದ ನಡೆ ವಿರುದ್ಧ ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಕಿಡಿ.
![ಅಡುಗೆ ಅನಿಲ ದರ ಹೆಚ್ಚಳ: ರಸ್ತೆಯಲ್ಲೇ ಒಲೆ ಹಚ್ಚಿ ಟೀ ತಯಾರಿಸಿ ಕೈ ಪ್ರತಿಭಟನೆ protest against gas price hike in mangalore](https://etvbharatimages.akamaized.net/etvbharat/prod-images/768-512-6087565-thumbnail-3x2-mng.jpg?imwidth=3840)
ಗ್ಯಾಸ್ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ