ETV Bharat / state

ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿ...ಕಠಿಣ ಕ್ರಮಕ್ಕೆ ಶಾಸಕ ಸೂಚನೆ

author img

By

Published : Apr 2, 2020, 4:02 PM IST

ಕೊರೊನಾ ಸಂಬಂಧ ತಪಾಸಣೆ ಹಾಗೂ ಇನ್ನಿತರ ಕಾರ್ಯಗಳಿಗೆ ಸುಡುಬಿಸಿಲಿನಲ್ಲಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ತೆರಳುವ ಆಶಾ ಕಾರ್ಯಕರ್ತರಿಗೆ ಸರಿಯಾಗಿ ಮಾಹಿತಿ ನೀಡದಿರುವುದು, ಅವಾಚ್ಯ ಶಬ್ಧಗಳಿಂದ ನಿಂದಿಸುವುದು, ಹಲ್ಲೆ ನಡೆಸಿರುವ ಪ್ರಕರಣಗಳು ಹಲವೆಡೆ ಕೇಳಿಬಂದಿದೆ. ಬಂಟ್ವಾಳ ತಾಲೂಕಿನಲ್ಲೂ 2 ಕಡೆ ಇಂತದ್ದೇ ಘಟನೆ ನಡೆದಿದ್ದು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದ್ದಾರೆ.

MLA Rajesh naik
ರಾಜೇಶ್ ನಾಯ್ಕ್

ದಕ್ಷಿಣ ಕನ್ನಡ: ಬಂಟ್ವಾಳ ತಾಲೂಕಿನ ಎರಡು ಕಡೆಗಳಲ್ಲಿ ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಕೆಲವರು ಅಡ್ಡಿಪಡಿಸಿರುವ ಘಟನೆ ನಡೆದಿರುವ ವಿಚಾರವಾಗಿ ಶಾಸಕರಿಗೆ ಮಾಹಿತಿ ನೀಡಲಾಗಿದೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್​​​​​​​​ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ಧಾರೆ.

ಬಂಟ್ವಾಳ ಪುರಸಭೆಯ ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಶಾಸಕ ರಾಜೇಶ್​​ ಅವರೊಂದಿಗೆ ದೂರವಾಣಿ ಮೂಲಕ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಕರಿಯಂಗಳ ಹಾಗೂ ಅಮ್ವಾಡಿ ಎರಡೂ ಗ್ರಾಮಗಳಲ್ಲಿ ಇದೇ ರೀತಿ ಘಟನೆ ಜರುಗಿದೆ ಎನ್ನಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.