ETV Bharat / state

ಆರ್ಕಿಟೆಕ್ಚರ್‌ನಲ್ಲಿ 174 ನೇ ರ‍್ಯಾಂಕ್​ ಪಡೆದ ಪುತ್ತೂರಿನ ವಿದ್ಯಾರ್ಥಿನಿ - puttur student 174th rank in architecture

ನವೆಂಬರ್ 27 ರಂದು ಬಿಡುಗಡೆ ಮಾಡಿದ ರಾಷ್ಟ್ರ ಮಟ್ಟದ ಫಲಿತಾಂಶದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಮೊನಾ ಎಸ್.​ಟಿ ಆರ್ಕಿಟೆಕ್ಚರ್‌ನಲ್ಲಿ 174 ನೇ ರ‍್ಯಾಂಕ್​ ಗಳಿಸಿದ್ದಾರೆ.

puttur
ಮೊನಾ ಎಸ್.​ಟಿ
author img

By

Published : Dec 5, 2020, 2:46 PM IST

ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಳೆದ ನವೆಂಬರ್ 27 ರಂದು ಬಿಡುಗಡೆ ಮಾಡಿದ ರಾಷ್ಟ್ರ ಮಟ್ಟದ ಫಲಿತಾಂಶದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಮೊನಾ ಎಸ್.​ಟಿ 174 ನೇ ರ‍್ಯಾಂಕ್​ ಗಳಿಸಿದ್ದಾರೆ.

ಇತ್ತೀಚೆಗೆ ನಡೆದ ಜೆಇಇ ಪೇಪರ್ 2 ಫಲಿತಾಂಶವನ್ನು ಪರಿಗಣಿಸಿ ಈ ರ‍್ಯಾಂಕ್​ ನೀಡಲಾಗಿದೆ. ಇವಳು ಹಾಸನದ ಅರಕಲಗೂಡಿನ ತಿಮ್ಮೆಗೌಡ ಮತ್ತು ಸುಮಿತ್ರಾ ದಂಪತಿಗಳ ಸುಪುತ್ರಿ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.