ETV Bharat / state

ಕರ್ನಾಟಕ ಜನಸಂವಾದ ವರ್ಚುವಲ್ ರ‍್ಯಾಲಿ ವೀಕ್ಷಿಸಿದ ಪುತ್ತೂರು ಶಾಸಕರು - Putturu Mangalore latest news

ಮುಖ್ಯ ಅತಿಥಿ ಬಿ ಎಸ್ ಯಡಿಯೂರಪ್ಪ ಹಾಗೂ ಅಧ್ಯಕ್ಷರಾಗಿ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಗಣ್ಯರು ಈ ವೇಳೆ ಉಪಸ್ಥಿತರಿದ್ದರು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಕಾರ್ಯಕ್ರಮನ್ನು ವಿಡಿಯೋ ಸಂವಾದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆ ಮಾಡಲಾಯಿತು.

Putturu
Putturu
author img

By

Published : Jun 14, 2020, 8:30 PM IST

ಪುತ್ತೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಕರ್ನಾಟಕ ಜನಸಂವಾದ ವರ್ಚುವಲ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದು, ಈ ವಿಡಿಯೋ ಸಂವಾದ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಶ್ರೀ ಸಂಜೀವ ಮಠಂದೂರು ಸೇರಿ ಇತರ ಪಕ್ಷದ ಮುಖಂಡರು ವೀಕ್ಷಿಸಿದರು.

ಮುಖ್ಯ ಅತಿಥಿ ಬಿ ಎಸ್ ಯಡಿಯೂರಪ್ಪ ಹಾಗೂ ಅಧ್ಯಕ್ಷರಾಗಿ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಗಣ್ಯರು ಈ ವೇಳೆ ಉಪಸ್ಥಿತರಿದ್ದರು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಕಾರ್ಯಕ್ರಮನ್ನು ವಿಡಿಯೋ ಸಂವಾದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆ ಮಾಡಲಾಯಿತು.

ಈ ವಿಡಿಯೋ ಸಂವಾದ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು, ಭಾರತೀಯ ಜನತಾ ಪಾರ್ಟಿ ಪುತ್ತೂರು ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ನಗರಮಂಡಲ ಅಧ್ಯಕ್ಷರಾದ ಶ್ರೀ ಜಗನ್ನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ರಾಧಾಕೃಷ್ಣ ರೈ ಬೂಡಿಯಾರ್, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಜಯಂತಿ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪುರುಷೋತ್ತಮ ಮುಂಗ್ಲಿಮನೆ, ಶ್ರೀ ನಿತೀಶ್ ಕುಮಾರ್ ಶಾಂತಿವನ, ಶ್ರೀಮತಿ ಜಯಶ್ರೀ ಶೆಟ್ಟಿ, ಯುವ ಮೋರ್ಚಾ ನಗರ ಅಧ್ಯಕ್ಷರಾದ ಶ್ರೀ ಸಚಿನ್ ಶೆಣೈ, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ದಿವ್ಯ, ಶ್ರೀ ಮುಕುಂದ ಬಜತ್ತೂರು, ನಗರಸಭಾ ಸದಸ್ಯರುಗಳಾದ ಶ್ರೀ ಶಿವರಾಮ್, ಶ್ರೀಮತಿ ವಿದ್ಯಾ ಗೌರಿ, ಶ್ರೀಮತಿ ಶಶಿಕಲಾ, ಶ್ರೀಮತಿ ಮಮತಾ ರಂಜನ್, ಶ್ರೀಮತಿ ದೀಕ್ಷಾ ಪೈ, ಶ್ರೀ ಭಾಮಿ ಅಶೋಕ್ ಶೆಣೈ, ಶ್ರೀ ರಾಮದಾಸ್ ಹಾರಾಡಿ, ಶ್ರೀ ಸುರೇಶ್ ಅತ್ರಮಜಲು, ಶ್ರೀಮತಿ ಅರ್ಪಣಾ, ಶ್ರೀ ಇಂದು ಶೇಖರ್, ಸಾಮಾಜಿಕ ಜಾಲತಾಣದ ಶ್ರೀ ಸಂದೀಪ್ ಲೋಬೋ ಹಾಗೂ ಮತ್ತಿತರರು ವೀಕ್ಷಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.