ETV Bharat / state

ಡೆಂಗ್ಯು ಹಾವಳಿ ನಡುವೆ ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯ: ರಮಾನಾಥ ರೈ ಆಕ್ರೋಶ

ಮಂಗಳೂರಿನಲ್ಲಿ ಡೆಂಗ್ಯು ಹಾವಳಿ ನಡುವೆ ರೆಸಾರ್ಟ್ ವಾಸ್ತವ್ಯದಲ್ಲಿರುವ ಸ್ಥಳೀಯ ಬಿಜೆಪಿ ಶಾಸಕರಿಗೆ ಧಿಕ್ಕಾರ ಹೇಳಬೇಕಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮಾನಾಥ ರೈ ಆಕ್ರೋಶ
author img

By

Published : Jul 27, 2019, 9:53 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೆಂದೂ ಕಾಣದಂತಹ ಡೆಂಗ್ಯು ವ್ಯಾಪಿಸಿದ್ದರೂ ಸ್ಥಳೀಯ ಬಿಜೆಪಿ ಶಾಸಕರು ರೆಸಾರ್ಟ್ ವಾಸ್ತವ್ಯದಲ್ಲಿದ್ದು ಅವರಿಗೆ ಧಿಕ್ಕಾರ ಹೇಳಬೇಕಾಗಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆಕ್ರೋಶ ವ್ಯಕ್ತಪಸಿದ್ರು.

ಡೆಂಗ್ಯು ಹಾವಳಿ ನಡುವೆ ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯ: ರಮಾನಾಥ ರೈ ಆಕ್ರೋಶ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ, ಮಂಗಳೂರಿನಲ್ಲಿ ಜನರು ಡೆಂಗ್ಯು ಖಾಯಿಲೆಯಿಂದ ಸಂಕಷ್ಟಕ್ಕೊಳಗಾಗಿದ್ದಾರೆ. ಸಾಕಷ್ಟು ಮಂದಿ ಡೆಂಗ್ಯು ಬಾಧಿತರಾಗಿದ್ದು ಕೆಲವರು ಜೀವ ಕಳೆದುಕೊಂಡಿದ್ದಾರೆ. ಆದರೆ, ಸ್ಥಳೀಯ ಶಾಸಕರು ಸರ್ಕಾರ ಅಸ್ಥಿರಗೊಳಿಸಲು ರೆಸಾರ್ಟ್ ವಾಸ್ತವ್ಯ ಮಾಡುತ್ತಿದ್ದಾರೆ ಎಂದು ಟೀಕಿಸಿದ್ರು.

Intro:ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೆಂದೂ ಕಾಣದಂತಹ ಡೆಂಗ್ಯು ವ್ಯಾಪಿಸಿದ್ದರೂ ಸ್ಥಳೀಯ ಬಿಜೆಪಿ ಶಾಸಕರು ರೆಸಾರ್ಟ್ ವಾಸ್ತವ್ಯದಲ್ಲಿದ್ದು ಅವರಿಗೆ ಧಿಕ್ಕಾರ ಹೇಳಬೇಕಾಗಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದ್ದಾರೆ.

Body:

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರಿನಲ್ಲಿ ಜನರು ಡೆಂಗ್ಯು ವಿನಿಂದ ಸಂಕಷ್ಟಕ್ಕೊಳಗಾಗಿದ್ದಾರೆ. ಸಾಕಷ್ಟು ಮಂದಿ ಡೆಂಗ್ಯು ಭಾಧಿತರಾಗಿದ್ದು ಕೆಲವು ಜನ ಜೀವ ಕಳೆದುಕೊಂಡಿದ್ದಾರೆ. ಆದರೆ ಮಂಗಳೂರಿನ ಸ್ಥಳೀಯ ಶಾಸಕರು ಸರಕಾರ ಅಸ್ಥಿರಗೊಳಿಸಲು ರೆಸಾರ್ಟ್ ವಾಸ್ತವ್ಯ ಮಾಡುತ್ತಿದ್ದಾರೆ ಎಂದರು.
ಸ್ಥಳೀಯ ಶಾಸಕರು ಸ್ಥಳದಲ್ಲಿದ್ದು ವ್ಯವಸ್ಥೆ ಮಾಡಬೇಕು. ಅದನ್ನು ಶಾಸಕರು ಮಾಡುತ್ತಿಲ್ಲ. ಆದರೆ ಜಿಲ್ಲಾಡಳಿತ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ಬೈಟ್- ರಮಾನಾಥ ರೈ,‌ ಮಾಜಿ ಸಚಿವರು

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.