ETV Bharat / state

ವಿಟ್ಲದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ: ಮೂವರ ಬಂಧನ - undefined

ವಿಟ್ಲದಲ್ಲಿ ಅಪ್ರಾಪ್ತೆಯ ಮೇಲೆ ಗ್ರಾಮ ಪಂಚಾಯತ್ ಸಿಬ್ಬಂದಿಯೂ ಸೇರಿದಂತೆ ಐವರ ತಂಡ ನಿರಂತರ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಐವರ ವಿರುದ್ಧ ದೂರು ದಾಖಲಾಗಿದೆ. ಈವರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದು, ಇನ್ನು ಇಬ್ಬರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಆರೋಪಿಗಳ ಬಂಧನ
author img

By

Published : Jul 9, 2019, 10:10 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ‌ ತಾಲೂಕಿನ ವಿಟ್ಲದ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು ಬೇರೆ ಬೇರೆ ಸಂದರ್ಭದಲ್ಲಿ ಐವರು ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿಟ್ಲ ನಿವಾಸಿಯಾಗಿರುವ ಅಪ್ರಾಪ್ತೆ ಮೇಲೆ ಗ್ರಾಮ ಪಂಚಾಯತ್ ಸಿಬ್ಬಂದಿ ಸೇರಿ ಐವರು ನಿರಂತರ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಈ ಕುರಿತು ಯುವತಿ ಐವರ ವಿರುದ್ಧ ಸಂತ್ರಸ್ತೆ ವಿಟ್ಲ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಐವರಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ್, ಧನುಷ್ ನಾಯ್ಕ್ ಮತ್ತು ಕೃಷ್ಣ ನಾಯ್ಕ್ ಬಂಧಿತರು.

ಬಾಲಕಿಯನ್ನು ಗಣೇಶ್ ಎಂಬಾತ ಕಳೆದ ವರ್ಷ ಡಿಸೆಂಬರ್​ನಲ್ಲಿ ಮತ್ತು ಈ ವರ್ಷದ ಮಾರ್ಚ್​ನಲ್ಲಿ ಸುಬ್ರಹ್ಮಣ್ಯದಲ್ಲಿ ಪೂಜೆ ನೆಪದಲ್ಲಿ ಕರೆದುಕೊಂಡು ಹೋಗಿ ಎರಡು ಬಾರಿಯು ಎರಡು ದಿನ ಲಾಡ್ಜ್​ನಲ್ಲಿರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ.

ಈ ವರ್ಷದ ಜನವರಿಯಿಂದ ಯುವತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಸಂದರ್ಭದಲ್ಲಿ ಅತ್ಯಾಚಾರ ಮಾಡಿದ ಆರೋಪಿಗಳು ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಂದು ಬಿಡುತ್ತೇವೆ ಎಂದು ಬೆದರಿಸಿದ್ದರು ಎನ್ನಲಾಗಿದೆ. ಇಂದು ವಿಟ್ಲ ಠಾಣೆಯಲ್ಲಿ ಬಾಲಕಿ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Intro:ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ‌ ತಾಲೂಕಿನ ವಿಟ್ಲದ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು ಬೇರೆ ಬೇರೆ ಸಂದರ್ಭದಲ್ಲಿ ಐವರು ಅತ್ಯಾಚಾರ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.Body:ಯುವತಿ ಐವರ ವಿರುದ್ದ ವಿಟ್ಲ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಐವರಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ್, ಧನುಷ್ ನಾಯ್ಕ್ ಮತ್ತು ಕೃಷ್ಣ ನಾಯ್ಕ್ ಬಂಧಿತರು.

ಬಾಲಕಿಯ ಸಂಬಂಧಿಕ ಗಣೇಶ್ ಎಂಬಾತ ಕಳೆದ ವರುಷ ಡಿಸೆಂಬರ್ ನಲ್ಲಿ ಮತ್ತು ಈ ವರ್ಷದ ಮಾರ್ಚ್ ನಲ್ಲಿ ಬಾಲಕಿಯನ್ನು ಸುಬ್ರಹ್ಮಣ್ಯ ದಲ್ಲಿ ಪೂಜೆ ಮಾಡುವ ನೆಪದಲ್ಲಿ ಕರೆದುಕೊಂಡು ಎರಡು ಬಾರಿಯು ಎರಡು ದಿನ ಲಾಡ್ಜ್ ನಲ್ಲಿರಿಸಿ ಅತ್ಯಾಚಾರ ಮಾಡಿದ್ದನು.
ಮನೆಯಲ್ಲಿ ಯಾರು ಇಲ್ಲದಿರುವ ವೇಳೆ ಗ್ರಾ.ಪಂ ಬಿಲ್ ಕಲೆಕ್ಟರ್ ಕೃಷ್ಣ ನಾಯ್ಕ್ ಎಂಬವನು ಫೆಬ್ರವರಿ ಯಲ್ಲಿ ಅತ್ಯಾಚಾರ ಮಾಡಿದ್ದನು. ಮನೆಯವರು ಬ್ರಹ್ಮಕಲಶೋತ್ಸವದ ಕಾರ್ಯಕ್ರಮಕ್ಕೆ ಹೋದ ಸಂದರ್ಭದಲ್ಲಿ ಬಾಲಕಿಗೆ ಪೋನ್ ಮೂಲಕ ಸಂಪರ್ಕವಾದ ಪವನ್ ಎಂಬಾತನು ಮನೆಗೆ ಬಂದು ಅತ್ಯಾಚಾರ ಮಾಡಿದ್ದನು. ಮನೆಯವರು ಬ್ರಹ್ಮಕಲಶೋತ್ಸವಕ್ಕೆ ಹೋಗಿದ್ದ ಸಂದರ್ಭದಲ್ಲಿ ಧನುಷ್ ನಾಯ್ಕ್ ಎಂಬ ಅಟೋ ಚಾಲಕ‌ ಮನೆಗೆ ಬಂದು ಅತ್ಯಾಚಾರ ಮಾಡಿದ್ದನು. ಯುವತಿ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪುನೀತ್ ಎಂಬವನು ಅತ್ಯಾಚಾರ ಮಾಡುತ್ತಿದ್ದನು.
ಈ ವರ್ಷದ ಜನವರಿಯಿಂದ ಯುವತಿ ಆರೋಗ್ಯದಲ್ಲಿ ಏರುಪೇರಾಗಿದ್ದು ಈ ಬಗ್ಗೆ ಅತ್ಯಾಚಾರ ಮಾಡಿದ ಆರೋಪಿಗಳು ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಂದು ಬಿಡುತ್ತೇನೆ ಎಂದು ಬೆದರಿಸಿದ್ದರು. ಇಂದು ವಿಟ್ಲ ಠಾಣೆಯಲ್ಲಿ ಯುವತಿ ದೂರಿನಂತೆ ಪೋಸ್ಕೋ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.
Reporter- vinodpuduConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.