ETV Bharat / state

ಹವಾಮಾನ ಇಲಾಖೆಯ ಮುನ್ಸೂಚನೆ: ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್​ - ದಕ್ಷಿಣ ಕನ್ನಡ ಜಿಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಂಭವವಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆಗಸ್ಟ್​ 9 ರವರೆಗೆ ಜಿಲ್ಲಾಡಳಿತ  ರೆಡ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಿದ ಜಿಲ್ಲಾಡಳಿತ
author img

By

Published : Aug 8, 2019, 4:03 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಂಭವವಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮವಾಗಿ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

Manglore
ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಿದ ಜಿಲ್ಲಾಡಳಿತ

ಹವಾಮಾನ ಇಲಾಖೆಯು ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿದ್ದು, ಆಗಸ್ಟ್​ 9 ರವರೆಗೆ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ , ಪದವಿವರೆಗೆ ಒಂದು ದಿನದ ರಜೆ‌ ಘೋಷಿಸಲಾಗಿದೆ. ಮಕ್ಕಳು ನೀರು ಇರುವ ತಗ್ಗು ಪ್ರದೇಶ,‌ ಕೆರೆ ನದಿ, ಸಮುದ್ರ ತೀರಕ್ಕೆ ಹೋಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.

ಅಲ್ಲದೇ ಮುಂದಿನ ಮೂರು ದಿನಗಳವರೆಗೆ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ‌ನೀಡಲಾಗಿದೆ.

Intro:ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಂಭವವಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮವಾಗಿ ನಾಳೆ ( ಆ. 8 ) ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.Body:
ಹವಾಮಾನ ಇಲಾಖೆಯು ಭಾರಿ ಮಳೆ ಬೀಳುವ ಮುನ್ಸೂಚನೆ ಯೊಂದಿಗೆ ಆ.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ.
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ , ಪದವಿವರೆಗೆ ಒಂದು ದಿನದ ರಜೆ‌ ಘೋಷಿಸಲಾಗಿದೆ. ಮಕ್ಕಳು ನೀರು ಇರುವ ತಗ್ಗು ಪ್ರದೇಶ,‌ಕೆರೆ ನದಿ, ಸಮುದ್ರ ತೀರಕ್ಕೆ ಹೋಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದ್ದು ಮುಂದಿನ ಮೂರು ದಿನಗಳವರೆಗೆ ಮೀನುಗಾರಿಕೆ ಗೆ ತೆರಳದಂತೆ ಎಚ್ಚರಿಕೆ ‌ನೀಡಲಾಗಿದೆ. ಕನ್ನಡ ಜಿಲ್ಲೆಯಲ್ಲಿ ಆ. 9 ರವರೆಗೆ ರೆಡ್ ಅಲರ್ಟ್ - ನಾಳೆಯು ದ.ಕ ಶಾಲಾಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಂಭವವಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮವಾಗಿ ನಾಳೆ ( ಆ. 8 ) ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಹವಾಮಾನ ಇಲಾಖೆಯು ಭಾರಿ ಮಳೆ ಬೀಳುವ ಮುನ್ಸೂಚನೆ ಯೊಂದಿಗೆ ಆ.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ.
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ , ಪದವಿವರೆಗೆ ಒಂದು ದಿನದ ರಜೆ‌ ಘೋಷಿಸಲಾಗಿದೆ. ಮಕ್ಕಳು ನೀರು ಇರುವ ತಗ್ಗು ಪ್ರದೇಶ,‌ಕೆರೆ ನದಿ, ಸಮುದ್ರ ತೀರಕ್ಕೆ ಹೋಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದ್ದು ಮುಂದಿನ ಮೂರು ದಿನಗಳವರೆಗೆ ಮೀನುಗಾರಿಕೆ ಗೆ ತೆರಳದಂತೆ ಎಚ್ಚರಿಕೆ ‌ನೀಡಲಾಗಿದೆ.
Reporter- vinodpuduConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.