ETV Bharat / state

ಮಳೆ ಮುಂದುವರಿಯುವ ಸಾಧ್ಯತೆ: ಕರಾವಳಿಯಲ್ಲಿ ರೆಡ್​​​​​ ಅಲರ್ಟ್​

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆ ತೀವ್ರವಾಗಿ ಬಿರುಸು ಪಡೆದಿದ್ದು, ಇಂದೂ ಯಥಾವತ್ತಾಗಿ ಮುಂದುವರಿಯುವ ಸಾಧ್ಯತೆ ಇರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಳೆಯಿಂದ ಗುಡ್ಡ ಕುಸಿತ
author img

By

Published : Aug 7, 2019, 12:01 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆ ತೀವ್ರವಾಗಿ ಬಿರುಸು ಪಡೆದಿದ್ದು, ಇಂದೂ ಯಥಾವತ್ತಾಗಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ನಿರಂತರವಾಗಿರುವ ಗಾಳಿ-ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಮುಂಜಾಗೃತಾ ಕ್ರಮವಾಗಿ ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ.

ಕರಾವಳಿಯಲ್ಲಿ ರೆಡ್​ ಅಲರ್ಟ್​

ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಜಿಲ್ಲೆಯಾದ್ಯಂತ ಅಲ್ಲಲ್ಲಿ ಕೆಲವು ಕಡೆಗಳಲ್ಲಿ ನೀರು ನುಗ್ಗಿ ರಸ್ತೆ ಸಂಚಾರಕ್ಕೆ ಅಡ್ಡಿ, ಗುಡ್ಡ ಕುಸಿತ, ಮರ ಬಿದ್ದು ಹಾನಿ ಹಾಗೂ ಕಡಲ್ಕೊರೆತದ ಭೀತಿ ಎದುರಾದ ಘಟನೆಗಳು ನಡೆದಿದೆ.

Intro:ಮಂಗಳೂರು: ದ.ಕ.ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆ ತೀವ್ರವಾಗಿ ಬಿರುಸು ಪಡೆದಿದ್ದು, ಇಂದೂ ಯಥಾವತ್ತಾಗಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ನಿರಂತರವಾಗಿ ಸುರಿಯುತ್ತಿರುವ ಗಾಳಿ-ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಮುಂಜಾಗೃತಾ ಕ್ರಮವಾಗಿ ಇಂದು ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ.

Body:ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಜಿಲ್ಲೆಯಾದ್ಯಂತ ಅಲ್ಲಲ್ಲಿ ಕೆಲವು ಕಡೆಗಳಲ್ಲಿ ನೀರು ನುಗ್ಗಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿ, ಗುಡ್ಡ ಕುಸಿತ, ಮರಬಿದ್ದು ಹಾನಿ ಹಾಗೂ ಕಡಲ್ಕೊರೆತದ ಭೀತಿ ಎದುರಾದ ಘಟನೆಗಳು ನಡೆದಿತ್ತು.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.