ETV Bharat / state

ಜು.31ರ ತನಕ ತಣ್ಣೀರುಬಾವಿ ಟ್ರೀ ಪಾರ್ಕ್​ಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ - ಜು.31ರವರೆಗೆ ತಣ್ಣೀರುಬಾವಿ ಟ್ರೀ ಪಾರ್ಕ್ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ತಣ್ಣೀರುಬಾವಿ ಟ್ರೀ ಪಾರ್ಕಿಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

Tannirbhavi Tree Park
ತಣ್ಣೀರುಬಾವಿ ಟ್ರೀ ಪಾರ್ಕ್
author img

By

Published : Jul 3, 2020, 11:52 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಭೀತಿಯ ಮುಂಜಾಗ್ರತಾ ಕ್ರಮವಾಗಿ ತಣ್ಣೀರುಬಾವಿ ಟ್ರೀ ಪಾರ್ಕ್​ಗೆ ಜುಲೈ 31 ರವರೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆತಂಕ ಹೆಚ್ಚುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಜನ ಸಂಚಾರವನ್ನು ತಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ತಣ್ಣೀರುಬಾವಿ ಟ್ರೀ ಪಾರ್ಕ್ ನಿರ್ವಹಣಾ ಸಮಿತಿಯ ನಿರ್ಧಾರದಂತೆ ಜುಲೈ 31ರವರೆಗೆ ಸಾರ್ವಜನಿಕರ ವೀಕ್ಷಣೆಗೆ ನಿರ್ಬಂಧಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.