ETV Bharat / state

ಎನ್ಎಸ್​ಯುಐ ದ.ಕ. ಜಿಲ್ಲಾಧ್ಯಕ್ಷರಾಗಿ ಸವಾದ್ ಸುಳ್ಯ ನೇಮಕ - NSUI District SecretarySawad Suliah

ವಿದ್ಯಾರ್ಥಿಗಳ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸವಾದ್ ಸುಳ್ಯ ಅವರು ಸಾಮಾಜಿಕ ಸಂಘಟನೆಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದವರು. ಡ್ರಗ್ಸ್ ವಿರುದ್ಧ ಜಿಲ್ಲಾದ್ಯಂತ ಅಭಿಯಾನ ಕೂಡ ಮಾಡಿದ್ದರು, ಎಸ್​ಎಸ್​ಯುಐ ಆಯೋಜಿಸಿದ ರಾಷ್ಟ್ರೀಯ ಮತ್ತು ರಾಜ್ಯ ಶಿಬಿರಗಳಲ್ಲಿ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿದ್ದರು.

Suliah appointed NSUI District Secretary
ಸವಾದ್ ಸುಳ್ಯ
author img

By

Published : Oct 1, 2020, 12:00 AM IST

ಮಂಗಳೂರು: ಎನ್ಎಸ್​ಯುಐ ದ.ಕ.ಜಿಲ್ಲಾಧ್ಯಕ್ಷರಾಗಿ ಸವಾದ್ ಸುಳ್ಯ ಅವರನ್ನು ನೇಮಕಗೊಳಿಸಿ ರಾಷ್ಟ್ರೀಯ ಎನ್ಎಸ್​ಯುಐ ಕಾರ್ಯದರ್ಶಿ ಎರಿಕ್ ಸ್ಟೀಫನ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.

ಸುಳ್ಯದ ಉದ್ಯಮಿ ನಾವೂರು ಅಬೂಬಕ್ಕರ್ ಮತ್ತು ಮೈಮೂನ ದಂಪತಿಯ ಪುತ್ರರಾಗಿರುವ ಮಹಮ್ಮದ್ ಸವಾದ್ ಅವರು ವಿದ್ಯಾರ್ಥಿ ದೆಸೆಯಿಂದಲೇ ಸಂಘಟನೆ ಮತ್ತು ವಿದ್ಯಾರ್ಥಿಗಳ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ಪ್ರೌಢಶಾಲೆಯಲ್ಲಿರುವಾಗಲೇ ಎನ್ಎಸ್​ಯುಐ ವಿದ್ಯಾರ್ಥಿ ನಾಯಕರಾಗಿ, ಕಾಲೇಜು ಘಟಕದ ಅಧ್ಯಕ್ಷರಾಗಿ, ಸುಳ್ಯ ನಗರ ಅಧ್ಯಕ್ಷರಾಗಿ, ಜಿಲ್ಲಾ ಸಂಯೋಜಕರಾಗಿ, ರಾಜ್ಯ ಚುನಾಯಿತ ಕಾರ್ಯದರ್ಶಿಯಾಗಿ, ಪ್ರಸ್ತುತ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Sawad Suliah appointed NSUI District SecretarySawad Suliah appointed NSUI District Secretary
ಎನ್ಎಸ್​ಯುಐ ದ.ಕ.ಜಿಲ್ಲಾಧ್ಯಕ್ಷರಾಗಿ ಸವಾದ್ ಸುಳ್ಯ ಅವರನ್ನು ನೇಮಕಗೊಳಿಸಿ ಆದೇಶ
ವಿದ್ಯಾರ್ಥಿಗಳ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸವಾದ್ ಸುಳ್ಯ ಅವರು ಸಾಮಾಜಿಕ ಸಂಘಟನೆಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದವರು. ಅಲ್ಲದೇ ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸಿದ್ದರು. ಡ್ರಗ್ಸ್ ವಿರುದ್ಧ ಜಿಲ್ಲಾದ್ಯಂತ ಅಭಿಯಾನವನ್ನು ಕೂಡ ಮಾಡಿದ್ದರು. ಎಸ್​ಎಸ್​ಯುಐ ಆಯೋಜಿಸಿದ ರಾಷ್ಟ್ರೀಯ ಮತ್ತು ರಾಜ್ಯ ಶಿಬಿರಗಳಲ್ಲಿ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.