ETV Bharat / state

ಪಕ್ಷದ ವಿರುದ್ಧ ಸುಳ್ಳು ಆರೋಪ: ಹರಿಕೃಷ್ಣ ಬಂಟ್ವಾಳ್ ವಿರುದ್ಧ ದೂರು ಸಲ್ಲಿಸಿದ ಎಸ್​ಡಿಪಿಐ - ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್

ಹರಿಕೃಷ್ಣ ಬಂಟ್ವಾಳ್ ಮಾಡಿರುವ ಆರೋಪದಿಂದ ಎಸ್​​ಡಿಪಿಐ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಪಕ್ಷಕ್ಕೆ ಭಾರೀ ಅವಮಾನ ಉಂಟಾಗಿದೆ. ಪಕ್ಷದ ಬೆಂಬಲಿಗರಿಗೆ ಪಕ್ಷದ ಮೇಲೆ ನಂಬಿಕೆ ಕಡಿಮೆಯಾಗುವಂತಾಗಿದೆ. ಪಕ್ಷದ ಬಗ್ಗೆ ಸಮಾಜದಲ್ಲಿ ನಕರಾತ್ಮಕ ಭಾವನೆ ಉಂಟಾಗುವಂತಾಗಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

sdpi-filed-a-complaint-against-harikrishna-bantwal-news
ಹರಿಕೃಷ್ಣ ಬಂಟ್ವಾಳ್ ವಿರುದ್ಧ ದೂರು ನೀಡಿದ ಎಸ್​​ಡಿಪಿಐ
author img

By

Published : Nov 11, 2020, 11:33 PM IST

ಬಂಟ್ವಾಳ: ಪಕ್ಷದ ವಿರುದ್ಧ ಸುಳ್ಳು ಮತ್ತು ನಿರಾಧಾರವಾದ ಗಂಭೀರ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಬಂಟ್ವಾಳ ನಗರ ಠಾಣೆಗೆ ಎಸ್​​ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಮುಹಮ್ಮದ್ ಇದ್ರೀಸ್ ದೂರು ನೀಡಿದ್ದಾರೆ.

sdpi-filed-a-complaint-against-harikrishna-bantwal-news
ಹರಿಕೃಷ್ಣ ಬಂಟ್ವಾಳ್ ವಿರುದ್ಧ ದೂರು ನೀಡಿದ ಎಸ್​​ಡಿಪಿಐ

ಹರಿಕೃಷ್ಣ ಬಂಟ್ವಾಳ್ ಮಾಡಿರುವ ಆರೋಪದಿಂದ ಎಸ್​​ಡಿಪಿಐ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಪಕ್ಷಕ್ಕೆ ಭಾರೀ ಅವಮಾನ ಉಂಟಾಗಿದೆ. ಪಕ್ಷದ ಬೆಂಬಲಿಗರಿಗೆ ಪಕ್ಷದ ಮೇಲೆ ನಂಬಿಕೆ ಕಡಿಮೆಯಾಗುವಂತಾಗಿದೆ. ಪಕ್ಷದ ಬಗ್ಗೆ ಸಮಾಜದಲ್ಲಿ ನಕರಾತ್ಮಕ ಭಾವನೆ ಉಂಟಾಗುವಂತಾಗಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ನಿರಾಧಾರ ಆರೋಪ ಮಾಡಿರುವ ಹರಿಕೃಷ್ಣ ಬಂಟ್ವಾಳ್ ಮತ್ತು ಕಾರ್ಯಕ್ರಮ ಆಯೋಜನೆ ಮಾಡಿದವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮುಹಮ್ಮದ್ ಇದ್ರೀಸ್ ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.