ETV Bharat / state

ರಾಸಲೀಲೆ ವಿಡಿಯೋ ಪ್ರಕರಣ.. ವಿಡಿಯೋ ಶೇರ್, ಶೇಖರಣೆ ಮಾಡಿದರೆ ಕಾನೂನು ಕ್ರಮ.. - Kannada news paper

ಉಲ್ಲೇಖಿತ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಬಾರದು. ಅಲ್ಲದೆ ಆ ವಿಡಿಯೋಗಳನ್ನು ಯಾರೂ ಫೋನ್ ಅಥವಾ ಕಂಪ್ಯೂಟರ್‌ಗಳಲ್ಲಿ ಶೇಖರಿಸಿಡಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ.ಕ.ಜಿಲ್ಲಾ ನಿರೀಕ್ಷಕ ಪ್ರಕಟಣೆ
author img

By

Published : Jun 30, 2019, 5:28 PM IST

ಮಂಗಳೂರು : ನಗರದಲ್ಲಿ ವ್ಯಕ್ತಿಯೋರ್ವನೊಂದಿಗೆ ಯುವತಿಯೋರ್ವಳು ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವಿಡಿಯೋಗಳು ವಾಟ್ಸ್‌ಆ್ಯಪ್ ಮೂಲಕ ಪ್ರಸಾರ ಆಗುತ್ತಿದ್ದು, ಈ ಬಗ್ಗೆ ಪೊಲೀಸರು ಸು-ಮೋಟು ಪ್ರಕರಣವನ್ನು ದಾಖಲಿಸಿಕೊಳ್ಳಲಿದ್ದಾರೆ ಎಂದು ದಕ್ಷಿಣಕನ್ನಡ ಜಿಲ್ಲಾ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಲ್ಲೇಖಿತ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಬಾರದು. ಅಲ್ಲದೆ ಆ ವಿಡಿಯೋಗಳನ್ನು ಯಾರೂ ಫೋನ್ ಅಥವಾ ಕಂಪ್ಯೂಟರ್‌ಗಳಲ್ಲಿ ಶೇಖರಿಸಿಡಬಾರದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಒಂದು ವೇಳೆ ಕಾನೂನು ನಿಯಮ ಉಲ್ಲಂಘಿಸಿದರೆ ಐಪಿಸಿಯ 354 ಸಿ ಮತ್ತು 66 ಇ, ಐಟಿ ಕಾಯ್ದೆಯ 66ಎ ಅಡಿಯಲ್ಲಿ, ಅಂತಹ ವ್ಯಕ್ತಿಗಳನ್ನು (ಗುಂಪು ನಿರ್ವಾಹಕರು ಸೇರಿದಂತೆ) ಅಪರಾಧಿಗಳೆಂದು ಪರಿಗಣಿಸಲಾಗುವುದು ಎಂದು ಖಡಕ್‌ ವಾರ್ನ್‌ ಮಾಡಿದ್ದಾರೆ.

Intro:

ಮಂಗಳೂರು: ನಗರದಲ್ಲಿ ವ್ಯಕ್ತಿಯೋರ್ವನೊಂದಿಗೆ ಯುವತಿಯೋರ್ವಳು ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವೀಡಿಯೊಗಳು ವಾಟ್ಸಾಪ್ ಮೂಲಕ ಪ್ರಸಾರ ಆಗುತ್ತಿದ್ದು, ಈ ಬಗ್ಗೆ ಪೊಲೀಸರು ಸು-ಮೋಟು ಪ್ರಕರಣವನ್ನು ಕೈಗೆತ್ತಿಕೊಳ್ಳಲಿದ್ದಾರೆ ಎಂದು ದ.ಕ.ಜಿಲ್ಲಾ ನಿರೀಕ್ಷಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಲ್ಲೇಖಿತ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಬಾರದು ಅಲ್ಲದೆ ಆ ವೀಡಿಯೊಗಳನ್ನು ಯಾರೂ ಫೋನ್ ಅಥವಾ ಕಂಪ್ಯೂಟರ್‌ಗಳಲ್ಲಿ ಶೇಖರಿಸಿಡ ಬಾರದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Body:ಒಂದು ವೇಳೆ ಕಾನೂನು ನಿಯಮ ಉಲ್ಲಂಘಿಸಿದರೆ ಐಪಿಸಿಯ 354 ಸಿ ಮತ್ತು 66 ಇ, ಐಟಿ ಕಾಯ್ದೆಯ 66 ಎ ಮತ್ತು ವ್ಯಕ್ತಿಗಳು (ಗುಂಪು ನಿರ್ವಾಹಕರು ಸೇರಿದಂತೆ) ಅಡಿಯಲ್ಲಿ ಅಪರಾಧವಾಗಿದೆ ಹೇಳಿದ ವಿಭಾಗಗಳ ಅಡಿಯಲ್ಲಿ ಆರೋಪಿಯನ್ನಾಗಿ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.