ETV Bharat / state

ಮಂಗಳೂರು ಮನಪಾ ನೂತನ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಅಧಿಕಾರ ಸ್ವೀಕಾರ - ಮನಪಾಗೆ ನೂತನ ಆಯುಕ್ತರು

ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರು ಅಧಿಕಾರ ಸ್ವೀಕರಿಸಿದರು.

ನೂತನ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಅಧಿಕಾರ ಸ್ವೀಕಾರ
author img

By

Published : Sep 18, 2019, 11:48 AM IST

ಮಂಗಳೂರು: ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಮಂಗಳವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು.

ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ಶಾನಾಡಿ ಅಜಿತ್ ಕುಮಾರ್ ಅವರನ್ನು ಮನಪಾ ಆಯುಕ್ತರನ್ನಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿತ್ತು. ಅಜಿತ್ ಕುಮಾರ್ ಬೆಂಗಳೂರಿನ ಜಲಾನಯನ ಅಭಿವೃದ್ಧಿ ಇಲಾಖೆಯ ಅಪರ ನಿರ್ದೇಶಕ ಹಾಗೂ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

2012 ರಲ್ಲಿ ಮಂಗಳೂರು ಮನಪಾ ಜಂಟಿ ಆಯುಕ್ತರಾಗಿದ್ದ ಶಾನಾಡಿ ಅಜಿತ್ ಕುಮಾರ್ 2013ರಲ್ಲಿ ಆಯುಕ್ತರಾಗಿ ಬಡ್ತಿ ಹೊಂದಿದ್ದರು. ಅಲ್ಲದೆ ಅವರು ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು‌.

Intro:ಮಂಗಳೂರು: ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಮನಪಾ ಆಯುಕ್ತರ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು.

ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ಶಾನಾಡಿ ಅಜಿತ್ ಕುಮಾರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿತ್ತು. ಅಜಿತ್ ಕುಮಾರ್ ಬೆಂಗಳೂರಿನ ಜಲಾನಯನ ಅಭಿವೃದ್ಧಿ ಇಲಾಖೆಯ ಅಪರ ನಿರ್ದೇಶಕ ಹಾಗೂ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Body:2012 ರಲ್ಲಿ ಮಂಗಳೂರು ಮನಪಾ ಜಂಟಿ ಆಯುಕ್ತರಾಗಿದ್ದ ಶಾನಾಡಿ ಅಜಿತ್ ಕುಮಾರ್ 2013ರಲ್ಲಿ ಆಯುಕ್ತರಾಗಿ ಭಡ್ತಿ ಹೊಂದಿದ್ದರು. ಅಲ್ಲದೆ ಅವರು ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು‌.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.