ETV Bharat / state

ಬಿಎಸ್​ಎನ್​ಎಲ್ ಉಪಕೇಂದ್ರದಲ್ಲಿ ಬೆಂಕಿ ಅವಘಡ: 4 ಲಕ್ಷ ರೂ. ನಷ್ಟ - mangalore ullala news

ಉಳ್ಳಾಲದ ದೇರಳಕಟ್ಟೆಯಲ್ಲಿರುವ ಖಾಸಗಿ ಕಟ್ಟಡದಲ್ಲಿರುವ ಬಿಎಸ್​ಎಸ್​ಎಲ್ ಸಂಸ್ಥೆಯ ದೇರಳಕಟ್ಟೆ ಉಪಕೇಂದ್ರದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಸಂಸ್ಥೆಗೆ ಸುಮಾರು 4 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

short-circuit
ಬಿಎಸ್​ಎನ್​ಎಲ್ ಉಪಕೇಂದ್ರದಲ್ಲಿ ಬೆಂಕಿ ಅವಘಡ
author img

By

Published : Jun 2, 2020, 3:09 PM IST

ಉಳ್ಳಾಲ: ದೇರಳಕಟ್ಟೆ ಬಿಎಸ್ಎನ್ಎಲ್ ಉಪಕೇಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕಚೇರಿಯೊಳಗಿದ್ದ ಪರಿಕರಗಳು ಸಂಪೂರ್ಣ ಸುಟ್ಟುಹೋಗಿವೆ.

ಖಾಸಗಿ ಕಟ್ಟಡದಲ್ಲಿರುವ ಬಿಎಸ್​ಎಸ್​ಎಲ್ ಸಂಸ್ಥೆಯ ದೇರಳಕಟ್ಟೆ ಉಪಕೇಂದ್ರದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಸಂಸ್ಥೆಗೆ ಸುಮಾರು 4 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಘಟನೆಯಿಂದಾಗಿ ದೇರಳಕಟ್ಟೆ ಸಂಬಂಧಿಸಿದ ಬ್ಯಾಂಕ್, ಆಸ್ಪತ್ರೆಗಳಲ್ಲಿ ಸ್ಥಿರ ದೂರವಾಣಿ ಹಾಗೂ ಇಂಟರ್​ನೆಟ್ ಸಮಸ್ಯೆ ಉಂಟಾಗಿದೆ. ಬಹುತೇಕ ಬ್ಯಾಂಕುಗಳ ಸರ್ವರ್ ಸಮಸ್ಯೆಯಿಂದಾಗಿ ಕಾರ್ಯನಿರ್ವಹಿಸದೇ ಗ್ರಾಹಕರು ತೊಂದರೆಗೀಡಾಗಿದ್ದಾರೆ.

ಬಿಎಸ್​ಎನ್​ಎಲ್ ಉಪಕೇಂದ್ರದಲ್ಲಿ ಬೆಂಕಿ ಅವಘಡ

ಸರ್ವರ್ ರೂಂ ಕೋಣೆಯೊಳಗೆ ಸೂಕ್ತ ಕೂಲಿಂಗ್ ವ್ಯವಸ್ಥೆ ಇಲ್ಲದ ಕಾರಣ ಹಾಗೂ ರಾತ್ರಿ ವೇಳೆ ಸಿಬ್ಬಂದಿಯಿರದೆ ಇಲ್ಲದಿರುವುದರಿಂದ ಘಟನೆ ಸಂಭವಿಸಿರುವ ಸಾಧ್ಯತೆಯಿದೆ ಎನ್ನುವ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.