ETV Bharat / state

ಕೇಂದ್ರದಿಂದ ಪ್ರತೀ ಕಾರ್ಮಿಕನಿಗೂ 10ಸಾವಿರ ರೂ. ನೀಡಬೇಕು : ರಾಕೇಶ್ ಮಲ್ಲಿ - ಕಾರ್ಮಿಕರ ವಿರೋಧಿ ನೀತಿ

ಕೇಂದ್ರ ಸರ್ಕಾರ ಕಾರ್ಮಿಕರ ವಿರೋಧಿ ನೀತಿಗಳನ್ನು ಅನುಸರಿಸಿ ಬಡವರಿಗೆ ಅನ್ಯಾಯ ಮಾಡುತ್ತಿದೆ. ಇದು ಸರಿಯಲ್ಲ, ಕೂಡಲೇ ಕಾರ್ಮಿಕರ ನೆರವಿಗೆ ಧಾವಿಸಬೇಕು ಎಂದು ಇಂಟಕ್ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ ಒತ್ತಾಯಿಸಿದ್ದಾರೆ.

ರಾಕೇಶ್ ಮಲ್ಲಿ
ರಾಕೇಶ್ ಮಲ್ಲಿ
author img

By

Published : May 29, 2020, 7:38 PM IST

ಬಂಟ್ವಾಳ: ಕೇಂದ್ರ ಸರ್ಕಾರ ಬಡ ಕಾರ್ಮಿಕರಿಗೆ ಅನ್ಯಾಯ ಮಾಡದೇ ಕನಿಷ್ಠ 10 ಸಾವಿರ ರೂ. ಅವರ ಅಕೌಂಟ್​ಗೆ ಹಾಕಬೇಕು ಎಂದು ಇಂಟಕ್ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಕಾರ್ಮಿಕರ ವಿರೋಧಿ ನೀತಿಗಳನ್ನು ಅನುಸರಿಸಿ ಬಡವರಿಗೆ ಅನ್ಯಾಯ ಮಾಡುತ್ತಿದೆ. ಇದು ಸರಿಯಲ್ಲ, ಕೂಡಲೇ ಕಾರ್ಮಿಕರ ನೆರವಿಗೆ ಧಾವಿಸಬೇಕು ಎಂದರು.

ಇಂಟಕ್ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ

ಈ ಕುರಿತು ಕಾಂಗ್ರೆಸ್ ಪಕ್ಷದ ನಾಯಕರು ಸರ್ಕಾರವನ್ನು ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಬಡ ಕಾರ್ಮಿಕರ ಅಕೌಂಟ್​ಗೆ ಕನಿಷ್ಠ 10 ಸಾವಿರ ರೂ. ಹಾಕಬೇಕು ಹಾಗೂ ಅವರಿಗೆ ಉದ್ಯೋಗವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.