ಬೆಳ್ತಂಗಡಿ : ರಾಜ್ಯ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥನ ದರ್ಶನ ಪಡೆದರು.
ಬಳಿಕ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕ್ಷೇತ್ರದ ಪರವಾಗಿ ಡಾ. ವೀರೇಂದ್ರ ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.