ETV Bharat / state

ಎಸ್​ಎಸ್​​ಎಲ್​​ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಸನ್ಮಾನ

author img

By

Published : Aug 12, 2020, 9:57 AM IST

ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನೂಷ್​​ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವತಿಯಿಂದ ಸನ್ಮಾನ‌ ಮಾಡಲಾಯಿತು.

Sslc toper
Sslc toper

ಸುಬ್ರಹ್ಮಣ್ಯ: ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನೂಷ್​​ಗೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್‌ ಠಾಣಾ ವತಿಯಿಂದ ಸನ್ಮಾನ ಮಾಡಲಾಯಿತು.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಠಾಣಾಧಿಕಾರಿ ಒಮಾನಾ ಹಾಗೂ ಪೊಲೀಸ್ ಸಿಬ್ಬಂದಿ ಅನುಷ್​​​ಗೆ ಶಾಲು ಹೊದಿಸಿ ಹಣ್ಣು ಹಂಪಲು ನೀಡಿ ಸನ್ಮಾನಿಸಿದರು.

ನಂತರ ಮಾತನಾಡಿದ ಠಾಣಾಧಿಕಾರಿ ಒಮಾನಾ, ಅನೂಷ್ ಮುಂದಿನ ವಿದ್ಯಾಭ್ಯಾಸ ಚೆನ್ನಾಗಿರಲಿ ಎಂದು ಶುಭ ಹಾರೈಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.