ETV Bharat / state

ಆಟೋ-ಲಾರಿ ನಡುವೆ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮೂವರಿಗೆ ಗಾಯ - ಉಪ್ಪಿನಂಗಡಿಯಲ್ಲಿ ರಸ್ತೆ ಅಪಘಾತ

ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ..

road accident in Uppinangady
ಉಪ್ಪಿನಂಗಡಿಯಲ್ಲಿ ರಸ್ತೆ ಅಪಘಾತ
author img

By

Published : Nov 29, 2021, 8:04 PM IST

ಉಪ್ಪಿನಂಗಡಿ : ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಲ್ತಾಫ್ (12) ಎಂಬ ಬಾಲಕ ಸಾವನ್ನಪ್ಪಿದ್ದು, ಆಟೋರಿಕ್ಷಾ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಭಯಾನಕ.. ಗುಂಟೂರು ಜಿಲ್ಲೆಯ ಈ ಗ್ರಾಮದಲ್ಲಿ 60 ಅಡಿ ಆಳಕ್ಕೆ ಕುಸಿದ ಭೂಮಿ.. ಜನರಲ್ಲಿ ಆತಂಕ ಸೃಷ್ಟಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.