ETV Bharat / state

ಸುಳ್ಯ ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಚಿವ ಈಶ್ವರಪ್ಪಗೆ ಮನವಿ - ಸುಳ್ಯ ತಾಲೂಕು ಪಂಚಾಯಿತ್​ನಿಂದ ಮನವಿ

ಸುಳ್ಯ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರಪ್ಪ ಅವರಿಗೆ ಸುಳ್ಯ ತಾಲೂಕು ಪಂಚಾಯತ್​ನಿಂದ ಮನವಿ ಸಲ್ಲಿಸಲಾಯಿತು.

Sulya Taluk Panchayat   appeal to Minister Eshwarappa
ಸುಳ್ಯ ತಾಲೂಕು ಪಂಚಾಯಿತ್​ನಿಂದ ಸಚಿವ ಈಶ್ವರಪ್ಪಗೆ ಮನವಿ
author img

By

Published : Dec 29, 2019, 9:14 AM IST

ಮಂಗಳೂರು: ಸುಳ್ಯ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರಪ್ಪ ಅವರಿಗೆ ಸುಳ್ಯ ತಾಲೂಕು ಪಂಚಾಯತ್​ನಿಂದ ಮನವಿ ಸಲ್ಲಿಸಲಾಯಿತು.

ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ಉಡುಪಿಯ ಕೋಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನವಿಯನ್ನು ಸಲ್ಲಿಸಲಾಗಿದೆ. ತಾಲೂಕಿನಲ್ಲಿ ಕೆಲವು ಗ್ರಾಮೀಣ ರಸ್ತೆಗಳು ತೀರಾ ಹದಗೆಟ್ಟಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಬೇಕು. ಹಾಗೂ ಪಂಚಾಯತ್​ಗಳ ಸಬಲೀಕರಣಕ್ಕೆ ಹೆಚ್ಚಿನ ಅನುದಾನ ನೀಡುವಂತೆ ತಾ. ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಮತ್ತು ತಾ.ಪಂ. ಸದಸ್ಯ ರಾಧಾಕೃಷ್ಣ ಬೊಳ್ಳೂರು ಅವರು ಸಚಿವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Intro:ಸುಳ್ಯ
ಸುಳ್ಯ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಿಸುವಂತೆ ಸಚಿವ ಈಶ್ವರಪ್ಪರಿಗೆ ಸುಳ್ಯ ತಾಲೂಕು ಪಂಚಾಯಿತಿನಿಂದ ಮನವಿ ಸಲ್ಲಿಸಲಾಗಿದೆ.Body:ಸುಳ್ಯ ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರಪ್ಪರಿಗೆ ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ಉಡುಪಿಯ ಕೋಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನವಿಯನ್ನು ಸಲ್ಲಿಸಲಾಗಿದೆ.

ಸುಳ್ಯ ತಾಲೂಕಿನಲ್ಲಿ ಕೆಲವು ಗ್ರಾಮೀಣ ರಸ್ತೆಗಳು ತೀರಾ ಹದಗೆಟ್ಟಿದ್ದು ಇವುಗಳ ಅಭಿವೃದ್ಧಿಗೆ ವಿಶೇಷವಾದ ಅನುದಾನಗಳನ್ನು ಒದಗಿಸುವಂತೆ ಮತ್ತು ಪಂಚಾಯಿತಿಗಳ ಸಬಲೀಕರಣಕ್ಕೆ ಹೆಚ್ಚಿನ ಅನುದಾನ ನೀಡುವಂತೆ ತಾಲೂಕು ಪಂಚಾಯಿತ್ ಅಧ್ಯಕ್ಷ ಚನಿಯ ಕಲ್ತಡ್ಕ ಮತ್ತು ತಾ.ಪಂ.ಸದಸ್ಯ ರಾಧಾಕೃಷ್ಣ ಬೊಳ್ಳೂರು ಅವರು ಸಚಿವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ.ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ ಮುಂತಾದವರು ಉಪಸ್ಥಿತರಿದ್ದರು.Conclusion:(ಮನವಿ ನೀಡುವ ಫೋಟೋ ಹಾಕಿದೆ)

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.