ETV Bharat / state

COVID: ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

ಕೊರೊನಾ ಸೋಂಕಿಗೊಳಗಾಗಿ ಹೋಮ್​ ಐಸೋಲೇಷನ್​ನಲ್ಲಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.

Covid Suicide
Covid Suicide
author img

By

Published : May 29, 2021, 11:45 PM IST

ಮಂಗಳೂರು: ಕೊರೊನಾ ವೈರಸ್​ ಕಾರಣ ಹೋಮ್ ಐಸೋಲೇಷನ್​ನಲ್ಲಿದ್ದ ಸೋಂಕಿತನೋರ್ವ ಅಪಾರ್ಟ್​​ಮೆಂಟ್​ನ 7ನೇ ಮಹಡಿಯಿಂದ ಹಾರಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪಡೀಲ್​ನಲ್ಲಿರುವ ಅಪಾರ್ಟ್​ಮೆಂಟ್​ ನಿವಾಸಿ ಸಮೀರ್(30), ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಮೃತ ಸಮೀರ್​ಗೆ ಇತ್ತೀಚಿಗೆ ಕೋವಿಡ್ ಸೋಂಕು ಇರುವುದು ದೃಢಗೊಂಡಿತ್ತು.‌ ಹೀಗಾಗಿ ಅವರು ಹೋಮ್​ ಐಸೋಲೇಷನ್​​ನಲ್ಲಿದ್ದರು. ಆದರೆ ಯಾವುದೋ ಕಾರಣಕ್ಕೆ ಗುರುವಾರ ರಾತ್ರಿ ತಮ್ಮ ಅಪಾರ್ಟ್​ಮೆಂಟ್​ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಕೋವಿಡ್​ನಿಂದ ಮೃತರ ಅವಲಂಬಿತರಿಗೂ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ ಚಿಂತನೆ!
ಈ ಕುರಿತು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.