ETV Bharat / state

ಅನಧಿಕೃತ ಕಲ್ಲು ಕ್ವಾರಿ ಮೇಲೆ ದಾಳಿ : ಲಕ್ಷಾಂತರ ರೂ. ಸೊತ್ತು ವಶಕ್ಕೆ - Mangalore latest news

ಮಂಗಳೂರು ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕೇಮಾರುವಿನಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಕಲ್ಲು ಕ್ವಾರಿ ಮೇಲೆ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿದೆ.

ಮಂಗಳೂರು
ಮಂಗಳೂರು
author img

By

Published : Aug 19, 2020, 8:33 PM IST

ಮಂಗಳೂರು: ಅನಧಿಕೃತವಾಗಿ ಕಾರ್ಯಾಚರಿಸುತ್ತಿದ್ದ ಕೆಂಪು ಕಲ್ಲು ಕ್ವಾರಿ ಮೇಲೆ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿದೆ.

ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕೇಮಾರುವಿನಲ್ಲಿ ಅನಧಿಕೃತವಾಗಿ ಕಲ್ಲು ಕ್ವಾರಿ ನಡೆಸಲಾಗುತ್ತಿದ್ದ ಕುರಿತು ಖಚಿತ ಮಾಹಿತಿಯ ಮೇರೆಗೆ ಮೂಡುಬಿದಿರೆ ತಹಸೀಲ್ದಾರ್ ಅನಿತಾ ಲಕ್ಷ್ಮಿ ದಾಳಿ ನಡೆಸಿದದರು.

ಈ ವೇಳೆ ಸ್ಥಳದಲ್ಲಿದ್ದ ಮೂರು ಲಾರಿ, ಒಂದು ಜೆಸಿಬಿ ಹಾಗೂ ಎರಡು ಕಲ್ಲು ಕಟ್ಟಿಂಗ್ ಮೆಷಿನ್​ಗಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಕಂದಾಯ ನಿರೀಕ್ಷಕ ಹ್ಯಾರಿಸ್‌, ಗ್ರಾಮ ಕರಣಿಕ ಶ್ರೀನಿವಾಸ್ ಸ್ಥಳದಲ್ಲಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.