ETV Bharat / state

ಮಂಗಳೂರು: 151 ಶಂಕಿತರ ಗಂಟಲು ದ್ರವ ಪರೀಕ್ಷೆಗೆ ರವಾನೆ - ಗಂಟಲು ದ್ರವ ಪರೀಕ್ಷೆಗೆ ರವಾನಿ

ಮಂಗಳೂರಿನಲ್ಲಿ ಇಂದು 151 ಶಂಕಿತರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ.

test suspected throat fluid
151 ಶಂಕಿತರ ಗಂಟಲು ದ್ರವ ಪರೀಕ್ಷೆಗೆ ರವಾನಿ
author img

By

Published : Apr 22, 2020, 10:54 PM IST

ಮಂಗಳೂರು: ಇಂದು 151 ಶಂಕಿತರ ಗಂಟಲು ದ್ರವ ಹಾಗೂ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಒಟ್ಟು 495 ಶಂಕಿತರ ವರದಿ ಬಾಕಿ ಇದೆ.

test suspected throat fluid
151 ಶಂಕಿತರ ಗಂಟಲು ದ್ರವ ಪರೀಕ್ಷೆಗೆ ರವಾನೆ

ಈವರೆಗೆ 1025 ಶಂಕಿತರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಇದರಲ್ಲಿ 16 ಪಾಸಿಟಿವ್ ಮತ್ತು 1009 ನೆಗೆಟಿವ್ ಬಂದಿದೆ.

ಇಂದು 44 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದ್ದು, ಒಟ್ಟು 39,290 ಜನರ ಸ್ಕ್ರೀನಿಂಗ್ ಮಾಡಲಾಗಿದೆ. ಹೋಂ ಕ್ವಾರಂಟೈನ್​ನಲ್ಲಿ 4 ಶಂಕಿತರು, 10 ಜನರನ್ನು ಇಎಸ್ಐ ಆಸ್ಪತ್ರೆಯಲ್ಲಿ ಹಾಗೂ 49 ಜನರನ್ನು ಎನ್​ಐಟಿಕೆ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ.

6,069 ಜನರು 28 ದಿನದ ಹೋಂ ಕ್ವಾರಂಟೈನ್ ಪೂರೈಸಿದ್ದು, ಕೊರೊನಾ ಪಾಸಿಟಿವ್ ಬಂದಿದ್ದ 12 ಸೋಂಕಿತರು ಗುಣಮುಖರಾಗಿದ್ದಾರೆ. ಒಬ್ಬರು ಸಾವನ್ನಪ್ಪಿದ್ದು, ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.